HEALTH TIPS

No title

              ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದವರಿಗೆ ಮಂಚ ವಿತರಣೆ
     ಮುಳ್ಳೇರಿಯ: 2017-18 ಸಾಲಿನ ಯೋಜನೆಯಂತೆ ಕಾರಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗದ 60 ವರ್ಷಕ್ಕೆ ಮೇಲ್ಪಟ್ಟವರಿಗೆ ಮಂಚ ವಿತರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.
 ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಪ್ನ.ಜಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ರೇಣುಕಾದೇವಿ, ಶಿಕ್ಷಣ-ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜನನಿ, ಸದಸ್ಯರಾದ ಬಾಲಕೃಷ್ಣ, ವಿಜಯ ಕುಮಾರ್, ಶ್ರೀ ವಿದ್ಯಾ, ಸ್ಮಿತಾ, ಪಂಚಾಯಿತಿ ಕಾರ್ಯದಶರ್ಿ ದೇವದಾಸ್, ಕೃಷಿ ಅಧಿಕಾರಿ ಬಿಂದು,  ಪ್ರೊಮೋಟರ್ ಪರಮೇಶ್ವರ ಮೊದಲಾದವರು ಉಪಸ್ಥಿತರಿದ್ದರು.
   

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries