ಮವ್ವಾರು ಶಾಲೆಯ ಶೈಕ್ಷಣಿಕ ಯೋಜನೆ ಬಿಡುಗಡೆ
ಬದಿಯಡ್ಕ: ಮವ್ವಾರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 2018ನೇ ಸಾಲಿನ ಶೈಕ್ಷಣಿಕ ಯೋಜನೆಯನ್ನು ಕುಂಬ್ಡಾಜೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆನಂದ.ಕೆ ಮವ್ವಾರು ಬಿಡುಗಡೆಗೊಳಿಸಿದರು.
ಶಾಲೆಯ ಹಳೆ ವಿದ್ಯಾಥರ್ಿ ಸಂಘದ ಅಧ್ಯಕ್ಷ ಎಂ.ಸಂಜೀವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೈಲಾಸಮೂತರ್ಿ, ಗ್ರಾ.ಪಂ. ಸದಸ್ಯ ರವೀಂದ್ರ ರೈ ಗೋಸಾಡ, ಶಾಲಾ ಪ್ರಬಂಧಕ ಗಣೇಶ್ ಭಟ್, ಡಾ.ಪದ್ಮನಾಭ ಭಟ್, ಮುಖ್ಯ ಶಿಕ್ಷಕಿ ಶ್ರೀಜ, ವಿಜಯ ಲಕ್ಷ್ಮಿ ಮೊದಲಾದವರು ಉಪಸ್ಥಿತರಿದ್ದರು.