ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಪ್ರತಿಷ್ಠಾ ದಿನಾಚರಣೆ ನಾಳೆ-ಮಹಾಸಭೆ ಇಂದು
ಮಂಜೇಶ್ವರ: ಧಾಮರ್ಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರವೆಂದೇ ಪ್ರಸಿದ್ಧ ಪಡೆದ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಮೇ 2 ರಂದು ಪ್ರತಿಷ್ಠಾ ದಿನಾಚರಣೆ ನಡೆಯಲಿದ್ದು ಈ ವೇಳೆ ಕ್ಷೇತ್ರದ ಪರಿಸರದಲ್ಲಿ ಕೋಟ್ಯಾಂತರ ರೂ.ವೆಚ್ಚದಲ್ಲಿ ನಿಮರ್ಾಣವಾದ ಶ್ರೀ ನಿತ್ಯಾನಂದ ಧ್ಯಾನ ಮಂದಿರದ ಉದ್ಘಾಟನೆ ಬಗ್ಗೆ, ರುದ್ರಯಾಗ, ಹಾಗೂ ಎಳ್ಳು ಗಂಟು ದೀಪೋತ್ಸವ ಯಶಸ್ವಿ ಬಗ್ಗೆ ಮಹಾಸಭೆಯನ್ನು ಏಪ್ರಿಲ್ 1 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಕ್ಷೇತ್ರದಲ್ಲಿ ನಡೆಯಲಿದೆ. ಕ್ಷೇತ್ರದ ಭಕ್ತರು, ಮಾಲಾಧಾರಿಗಳು, ಸಮಿತಿ ಸದಸ್ಯರು, ಮಹಿಳಾ ಸಮಿತಿ, ಯುವ ಸಮಿತಿ, ಸದಸ್ಯರು ಭಾಗವಹಿಸಿ ಯಶಸ್ವಿಗೊಳಿಸಿಬೇಕಾಗಿ ಕ್ಷೇತ್ರದ ಪ್ರಧಾನ ಕಾರ್ಯದಶರ್ಿ ಆದಶರ್್ ಬಿ. ಎಂ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.