HEALTH TIPS

No title

                 ಎ.8 : ಲೋಕ ಅದಾಲತ್
    ಕಾಸರಗೋಡು: ಕಾಸರಗೋಡು ಜಿಲ್ಲಾ ಕಾನೂನು ಸೇವಾ ಪ್ರಾಕಾರದ ಆಶ್ರಯದಲ್ಲಿ ಎಪ್ರಿಲ್ 8 ರಂದು ಬೆಳಗ್ಗೆ 10 ಗಂಟೆಯಿಂದ ಕಾಸರಗೋಡು ವಿದ್ಯಾನಗರದಲ್ಲಿರುವ ಕೋಟರ್್ ಕಾಂಪ್ಲೆಕ್ಸ್ನಲ್ಲಿ ಲೋಕ ಅದಾಲತ್ ನಡೆಸಲಾಗುವುದು. ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಚೇರಿಯಲ್ಲಿ ನೇರವಾಗಿ ಸಲ್ಲಿಸಲಾಗುವ ದೂರುಗಳನ್ನು ಅದಾಲತ್ನಲ್ಲಿ ಪರಿಗಣಿಸಿ ಇತ್ಯರ್ಥಗೊಳಿಸುವ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಕಾನೂನು ಸೇವಾ ಪ್ರಾಕಾರ ಕಾರ್ಯದಶರ್ಿಯಾಗಿರುವ ಸಬ್ ಜಡ್ಜ್ ಪಿಲಿಪ್ ಥೋಮಸ್ ತಿಳಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries