HEALTH TIPS

No title

                  ಲವ್ ಜಿಹಾದ್ ಪ್ರಕರಣ: ವಿವಾಹ ರದ್ದುಗೊಳಿಸಿದ್ದ ಕೇರಳ ಹೈಕೋಟರ್್ ಆದೇಶಕ್ಕೆ 'ಸುಪ್ರೀಂ' ತಡೆ
     ನವದೆಹಲಿ: ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಫೀನ್ ಜಹಾನ್ ಜೊತೆಗಿನ ಹಾದಿಯಾ ವಿವಾಹವನ್ನು ರದ್ದುಗೊಳಿಸಿದ್ದ ಕೇರಳ ಹೈಕೋಟರ್್ ಆದೇಶಕ್ಕೆ ಸುಪ್ರೀಂಕೋಟರ್್ ಗುರುವಾರ ತಡೆ ನೀಡಿದೆ.
   ಶಫೀನ್ ಜಹಾನ್ ಜೊತೆಗಿನ ವಿವಾಹವನ್ನು ರದ್ದುಗೊಳಿಸಿ ತನ್ನನ್ನು ಪೋಷಕರ ವಶಕ್ಕೆ ನೀಡಿದ್ದ ಕೇರಳ ಹೈಕೋಟರ್್ ಆದೇಶವನ್ನು ಪ್ರಶ್ನಿಸಿ ಈ ಹಿಂದೆ ಹಾದಿಯಾ ಸುಪ್ರೀಂಕೋಟರ್್ ಮೆಟ್ಟಿಲೇರಿದ್ದಳು.
   ಇದರಂತೆ ಇಂದು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂತರ್ು ದೀಪಕ್ ಮಿಶ್ರಾ ಹಾಗೂ ನ್ಯಾಯಮೂತರ್ಿ ಎ.ಎಂ.ಖಾನ್ವಿಲ್ಕರ್, ಡಿವೈ. ಚಂದ್ರಚೂಡ್ ಅವರಿದ್ದ ಪೀಠ, ಹಾದಿಯಾ ವಿವಾಹವನ್ನು ರದ್ದುಗೊಳಿಸಿದ್ದ ಕೇರಳ ಹೈಕೋಟರ್್ ಆದೇಶಕ್ಕೆ ತಡೆ ನೀಡಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries