ಮಾ.27 ರಂದು ಬೆಳ್ಳಿಹಬ್ಬ ಮತ್ತು ಪೆರಡಾಲ ಕೃಷ್ಣಯ್ಯ ದತ್ತಿ ಉಪನ್ಯಾಸ
ಕಾಸರಗೊಡು: ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಮಾ.27 ರಂದು ಬೆಳಗ್ಗೆ 10 ಗಂಟೆಗೆ ಬೆಳ್ಳಿಹಬ್ಬ ಹಾಗೂ ಕನ್ನಡದೋಜ ಪೆರಡಾಲ ಕೃಷ್ಣಯ್ಯ ದತ್ತಿ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲ ಡಾ.ಕೆ.ಅರವಿಂದ ಕೃಷ್ಣನ್ ಉದ್ಘಾಟಿಸುವರು. ಕನ್ನಡ ವಿಭಾಗದ ಮುಖ್ಯಸ್ಥೆ ಸುಜಾತ ಎಸ್. ಅಧ್ಯಕ್ಷತೆ ವಹಿಸುವರು. ಕಾರ್ಕಳ ಸರಕಾರಿ ಪ್ರಥಮ ದಜರ್ೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ವರದರಾಜ ಚಂದ್ರಗಿರಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು.
'ಸಾಹಸಭೀಮ ವಿಜಯಂ - ಸಾರ್ವಕಾಲಿಕ ಚಿಂತನೆಗಳು' ಎಂಬ ವಿಷಯದಲ್ಲಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎ.ಶ್ರೀನಾಥ್ ಅವರು ಮಾತನಾಡುವರು. `ಜನ್ನನ ಅಮೃತಮತಿ - ಹೊಸ ಹೊಳಹು' ಎಂಬ ವಿಷಯದಲ್ಲಿ ಕಟೀಲು ಶ್ರೀ ದುಗರ್ಾಪರಮೆಶ್ವರಿ ದೇವಳ ಪ್ರಥಮ ದಜರ್ೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ. ಬಾಲಕೃಷ್ಣ ಶೆಟ್ಟಿ ಯವರು ಮಾತನಾಡುವರು.