HEALTH TIPS

No title

            ಅನುವಂಶಿಕ ರೋಗಿಗಳಿಗೆ ಆರೋಗ್ಯ ವಿಮೆ ಸೌಲಭ್ಯಗಳನ್ನು ತಿರಸ್ಕರಿಸುವಂತಿಲ್ಲ, ವಿಮಾ ಸಂಸ್ಥೆಗಳಿಗೆ ಐಆರ್ ಡಿಎಐ ಸೂಚನೆ
    ಬೆಂಗಳೂರು: ಅನುವಂಶಿಕ ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ವಿಮಾ ಸಂಸ್ಥೆಗಳು 'ವಂಶಪಾರಂಪರ್ಯ ರೋಗ'ದ ಕಾರಣಕ್ಕಾಗಿ ವಿಮಾ ಪರಿಹಾರವನ್ನು ನಿರಾಕರಿಸುವುಅಂತಿಲ್ಲ ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆಡರ್ಿಎ) ಆದೇಶ ನೀಡಿದೆ.
    ಪ್ರಾಧಿಕಾರವು ದೇಶದ ಎಲ್ಲಾ ಜೀವ ವಿಮಾ ಹಾಗೂ ಸಾಮಾನ್ಯ ವಿಮಾ ಸಂಸ್ಥೆಗಳಿಗೆ ಈ ಆದೇಶವಿರುವ ಪತ್ರವನ್ನು ಕಳಿಸಿದೆ. ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಹಾಗೂ ಜೈ ಪ್ರಕಾಶ್ ಅವರ ನಡುವಿನ ಪ್ರಕರಣ ಸಂಬಂಧ ದೆಹಲಿ ಹೈಕೋಟರ್್ ತೀಪ್ರನ್ನು ಉಲ್ಲೇಖಿಸಿದ್ದು ವಂಶ ಪಾರಂಪರ್ಯ ರೋಗಗಳನ್ನು ವಿಮಾ ಪಾಲಿಸಿ ಷರತ್ತಿನಿಂದ ಹೊರಗಿಡುವ ನಿಯಮ ತಾರತಮ್ಯಕ್ಕೆ ಕಾರಣವಾಗುತ್ತಿದೆ. ಇದು ಭಾರತದ ಸಂವಿಧಾನದ 14 ನೇ ವಿಧಿಯ ಉಲ್ಲಂಘನೆಯಾಗಿದೆ. ಎಂದು ಹೇಳಿದ್ದಾರೆ.
    ಐಆಡರ್ಿಎ ದೇಶದ ವಿಮಾ ಸಂಸ್ಥೆಗಳನ್ನು ನಿಯಂತ್ರಿಸುವ ಹಾಗೂ ಉತ್ತೇಜಿಸುವ ಸ್ವಾಯತ್ತ, ಶಾಸನಬದ್ಧ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಬೆಂಗಳೂರಿನ ತಲಸ್ಸೆಮಿಯಾ ಮತ್ತು ಸಿಕಲ್ ಸೆಲ್ ಸೊಸೈಟಿಯ ಸದಸ್ಯ,ಗಗನ್ ದೀಪ್ ಚಂದೋಕ್ "ಐಆಡರ್ಿಎ ಪ್ರಕಾರ,ತಲಸ್ಸೆಮಿಯಾ, ಹಿಮೋಫೀಲಿಯಾ, ರಕ್ತದ ಖಾಯಿಲೆಗಳು, ಸ್ನಾಯು ಸಂಬಂಧಿ ರೋಗಗಳು-ಯಾವುದೇ ಅನುವಂಶಿಕ ರೋಗಗಳು ಜೀವ ವಿಮಾ ಪಾಲಿಸಿ ಅಥವಾ ಆರೋಗ್ಯ ಪಾಲಿಸಿಯಡಿಯಲ್ಲಿ ಬರುತ್ತದೆ. ಆಗಬಹುದಾದ ವಂಚನೆಯನ್ನು ತಡೆಯುವ ಸಲುವಾಗಿ ಜೀವ ವಿಮಾ ಕಂಪನಿಗಳು ಮತ್ತು ಆರೋಗ್ಯ ವಿಮಾ ಕಂಪೆನಿಗಳು ಈ ಹಿಂದೆ ಅನುವಂಶಿಕ ಆರೋಗ್ಯ ಸ್ಥಿತಿಯನ್ನು ಷರತ್ತು ವಿಧಿಸುವ ಮೂಲಕ ವಿಮಾ ಸೌಲಭ್ಯದಿಂದ ಹೊರಗಿತ್ಟಿದ್ದವು.
   "ಇತ್ತೀಚಿನವರೆಗೂ ಐಆಡರ್ಿಎ ವಿಮಾ ಸಂಸ್ಥೆಗಳು ನಿಯಮಾನುಸಾರ ಕೆಲಸ ಮಾಡುತ್ತಿದೆಯೆ ಎನ್ನುವುದನ್ನು ಪರಿಶೀಲಿಸಿರಲಿಲ್ಲ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries