HEALTH TIPS

No title

              ಕನರ್ಾಟಕಕ್ಕೆ ಪ್ರತ್ಯೇಕ ನಾಡಧ್ವಜ, ಸಿಎಂ ಸಿದ್ದರಾಮಯ್ಯ ಅನಾವರಣ
     ಬೆಂಗಳೂರು: ಪ್ರತ್ಯೇಕ ನಾಡಧ್ವಜ ಹೊಂದುವ ಕನರ್ಾಟಕ ಜನತೆಯ ಕನಸು ನನಸಾಗಿದ್ದು, ಗುರುವಾರ ಸಿಎಂ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಕನ್ನಡನಾಡಿನ ನಾಡಧ್ವಜವನ್ನು ಅನಾವರಣಗೊಳಿಸಿದ್ದಾರೆ.
   ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಹಳದಿ, ಬಿಳಿ ಮತ್ತು ಕೆಂಪು ಬಣ್ಣದ ನಾಡಧ್ವಜವನ್ನು ಸಿಎಂ ಸಿದ್ದರಾಮಯ್ಯ ಅವರು  ಅನಾವರಣಗೊಳಿಸಿದರು.
   ನಾಡಧ್ವದ ಸಮಿತಿಕೊಟ್ಟ ಶಿಫಾರಸ್ಸಿನಂತೆ ರಾಜ್ಯ ಸಕರ್ಾರ ನಾಡಧ್ವಜ ಸಿದ್ಧಪಡಿಸಿದ್ದು. ಇದೀಗ ನಾಡಧ್ವಜವನ್ನು ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದ್ದಾರೆ. ಇನ್ನು ನಾಡಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಕನ್ನಡ ಪರ ಹೋರಾಟಗಾರು, ರಾಜ್ಯ ಸಚಿವರು ಸೇರಿದಂತೆ ಪ್ರಮುಖ ಸಾಹಿತಿಗಳು ಪಾಲ್ಗೊಂಡಿದ್ದರು.
   ಸಾಹಿತಿ ಹಂಪನಾಗರಾಜಯ್ಯ ಅವರು ತ್ರಿವರ್ಣ ಬಣ್ಣದ ನಾಡಧ್ವಜವನ್ನು ವಿನ್ಯಾಸ ಮಾಡಿದ್ದು, ಇಂದು ರಾಜ್ಯ ಸಂಪುಟ ಸಭೆಗೆ ಹಸ್ತಾಂತರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಕರ್ಾರ ನಾಡಧ್ವಜಕ್ಕೆ ಅನುಮೋದನೆ ನೀಡಿದೆ. ಇದೀಗ ಸಕರ್ಾರ ಅನುಮೋದನೆ ನೀಡಿರುವ ನಾಡಧ್ವಜಕ್ಕೆ ಕೇಂದ್ರ ಸಕರ್ಾರದ ಅನುಮೋದನೆ ಬೇಕಿದ್ದು, ಕೇಂದ್ರ ಸಕರ್ಾರದ ಅನುಮೋದನೆ ದೊರೆತಿದ್ದೇ ಆದರೆ ಪ್ರತ್ಯೇಕ ನಾಡಧ್ವಜ ಹೊಂದಿದ ಮೊದಲ ರಾಜ್ಯ ಎಂಬ ಕೀತರ್ಿಗೆ ಕನರ್ಾಟಕ ಭಾಜನವಾಗುತ್ತದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries