HEALTH TIPS

No title

              ಶಾಲೆಗಳ ಬೆಳವಣಿಗೆಗೆ ಊರವರ ಸಹಕಾರ ಅತ್ಯಗತ್ಯ: ಅಬ್ದುಲ್ ಮಜೀದ್
     ಮಂಜೇಶ್ವರ: ವಕರ್ಾಡಿ ಸಮೀಪದ ಮುಡೂರು ತೋಕೆಯ ಶ್ರೀ ಸುಬ್ರಹ್ಮಣ್ಯ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರತಿಭೋತ್ಸವ ಕಾರ್ಯಕ್ರಮ ಇತ್ತೀಚೆಗೆ ಜರಗಿತು.
  ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಿದ ವಕರ್ಾಡಿ ಗ್ರಾಮ ಪಂಚಾಯತು ಅಧ್ಯಕ್ಷ  ಅಬ್ದುಲ್ ಮಜೀದ್ ಬಿ ಎ ಯವರು ಮಾತನಾಡಿ,  ಶಾಲೆಗಳ ಸರ್ವತೋಮುಖ ಅಭಿವೃದ್ದಿಗೆ ಊರವರ ಸಹಕಾರ ಅತ್ಯಗತ್ಯ. ವಿದ್ಯಾಲಯಗಳು ಗ್ರಾಮಗಳ ಆಸ್ತಿಯಾಗಿದ್ದು, ಬೆಳವಣಿಗೆಯಲ್ಲಿ ಎಲ್ಲರ ಸಹಭಾಗಿತ್ವದ ಅಗತ್ಯವಿದೆ ಎಂದು ತಿಳಿಸಿದರು. ಶಾಲಾ ಪ್ರಬಂಧಕ ಶ್ರೀ ದೇವಪ್ಪ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ  ದಿನೇಶ್ , ಮಂಜೇಶ್ವರ ಉಪಜಿಲ್ಲಾ ವಿದ್ಯಾಭ್ಯಾಸ ಯೋಜನಾಧಿಕಾರಿ  ವಿಜಯಕುಮಾರ್ ಹಾಗೂ ಕಳಿಯೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪುಷ್ಪವತಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಚಂದ್ರವತಿ ಸ್ವಾಗತಿಸಿ, ವಂದಿಸಿದರು. ಬಳಿಕ ವಿದ್ಯಾಥರ್ಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries