ಭ್ರಷ್ಟ ಅಧಿಕಾರಿಗಳಿಗೆ ಪಾಸ್ಪೋಟರ್್ ಇಲ್ಲ: ಕೇಂದ್ರ ಸಕರ್ಾರ
ನವದೆಹಲಿ: ಸಕರ್ಾರಿ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸಕರ್ಾರ, ಭಷ್ಟಾಚಾರಾ ಆರೋಪ ಎದುರಿಸುತ್ತಿರುವ ಅಧಿಕಾರಿಗಳಿಗೆ ಪಾಸ್ ಪೋಟರ್್ ನೀಡದಿರಲು ನಿರ್ಧರಿಸಿದೆ.
ಈ ಬಗ್ಗೆ ಕೇಂದ್ರ ಸಿಬಂದಿ ಮತ್ತು ತರಬೇತಿ ಸಚಿವಾಲಯ ನಿಯಮಾವಳಿಯೊಂದನ್ನು ಅಂತಿಮಗೊಳಿಸಿದ್ದು, ಇದರಲ್ಲಿ ಅಪರಾಧ ಪ್ರಕರಣ ಅಥವಾ ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ಅಧಿಕಾರಿಗಳಿಗೆ ಇನ್ನು ಮುಂದೆ ಪಾಸ್ಪೋಟರ್್ ನೀಡದಿರುವ ಸಂಬಂಧ ಅಂತಿಮಗೊಳಿಸಿರುವ ಹೊಸ ನಿಯಮಾವಳಿಯಲ್ಲಿ ಸೇರಿಸಲಾಗಿದೆ. ಆದರೆ, ತುತರ್ು ವೈದ್ಯಕೀಯ ಸನ್ನಿವೇಶದಲ್ಲಿ ವಿದೇಶಕ್ಕೆ ತೆರಳಬೇಕಾದ ಅನಿವಾರ್ಯ ಎದುರಾದಾಗ ಮಾತ್ರವೇ ವಿಶೇಷ ವಿನಾಯಿತಿ ನೀಡಲಾಗುತ್ತದೆ ಎಂದು ವಿನಾಯಿತಿ ನೀಡುವ ಸಾಧ್ಯತೆಯಿದೆ.