HEALTH TIPS

No title

                       ಮಾ.25 : ರಾಮನವಮಿ ಉತ್ಸವ
   ಕಾಸರಗೋಡು: ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಜಿಲ್ಲಾ ಸೇವಾ ಸಂಘ ಹಾಗೂ ಜಿಲ್ಲಾ ಮಹಿಳಾ ಸಂಘ ಬೀರಂತಬೈಲು ಕಾಸರಗೋಡು ಇದರ ಆಶ್ರಯದಲ್ಲಿ ಮಾ.25 ರಂದು ಕಾಂಞಂಗಾಡ್ ಹೊಸದುರ್ಗದ ಶ್ರೀ ಅಮ್ಮನವರ ದೇವಸ್ಥಾನದಲ್ಲಿ ರಾಮ ನವಮಿ ಉತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು.
  ಬೆಳಗ್ಗೆ 9 ರಿಂದ ವಿವಿಧ ಮಹಿಳಾ ಭಜನಾ ಮಂಡಳಿಗಳಿಂದ ಭಜನೆ ಮತ್ತು ಶ್ರೀ ರಾಮ ಕೀರ್ತನೆ, 11 ರಿಂದ ಪ್ರವಚನ ಮತ್ತು ರಾಮಜಪ, ಸಾಮೂಹಿಕ ರಾಮತಾರಕ ಮಂತ್ರ, ಮಧ್ಯಾಹ್ನ 1 ಕ್ಕೆ ಮಹಾಪೂಜೆ, ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries