HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                    ನಾಗರಹೊಳೆ ಅಭಯಾರಣ್ಯದಲ್ಲಿ ಧಮ್ ಹೊಡೆದ ಆನೆ ರಹಸ್ಯ ಬಯಲು!
      ಬೆಂಗಳೂರು: ಕನರ್ಾಟಕದ ನಾಗರಹೊಳೆ ಅಭಯಾರಣ್ಯದಲ್ಲಿ ಕಾಡು ಆನೆಯೊಂದು ಬಾಯಿಯಿಂದ ಹೊಗೆ ಉಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ, ಕಾಡಿನಲ್ಲಿ ಬೆಂಕಿ ಬಿದ್ದಾಗ ಇದ್ದಿಲನ್ನು ತಿಂದಿದ್ದರಿಂದ ಆನೆ ತನ್ನ ಬಾಯಿಯಿಂದ ಹೊಗೆ ಉಗುಳುತ್ತಿತ್ತು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ.
ವೈಲ್ಡ್ ಲೈಫ್ ಕನ್ಸವರ್ೇಶನ್ ಸೊಸೈಟಿ (ಡಹ್ಲ್ಯೂಸಿಎಸ್) ಇಂಡಿಯಾ ಪ್ರೋಗ್ರಾಮ್ ನ ಸಹಾಯ ನಿದರ್ೇಶ ವಿನಯ್ ಕುಮಾರ್ ಅನ್ನುವವರು 2016ರ ಏಪ್ರಿಲ್ ನಲ್ಲಿ ಆನೆ ಹೊಗೆ ಉಗುಳುತ್ತಿರುವ ವಿಡಿಯೋವನ್ನು ಸೆರೆಹಿಡಿದಿದ್ದರು.
   ವಿಡಿಯೋ ಕುರಿತು ಸ್ಪಷ್ಟನೆ ನೀಡಿರುವ ಡಬ್ಲ್ಯೂಸಿಎಸ್ ಪ್ರೋಗ್ರಾಮ್ ಇಂಡಿಯಾದ ಹಿರಿಯನಾಗರಹೊಳೆ ಅಭಯಾರಣ್ಯದಲ್ಲಿ ಧಮ್ ಹೊಡೆದ ಆನೆ ರಹಸ್ಯ ಬಯಲು! ವಿಜ್ಞಾನಿ ವರುಣ್ ಗೋ.ಸ್ವಾಮಿಯವರು, ಇದ್ದಿಲುಗಳು ಕಾಡು ಪ್ರಾಣಿಗಳಿಗೆ ಇಷ್ಟದ ಆಹಾರವಾಗಿದೆ. ಇದ್ದಿಲಿನಲ್ಲಿ ಯಾವುದೇ ಪೌಷ್ಟಿಕ ಸತ್ವಗಳಿರುವುದಿಲ್ಲ. ಆದರೆ, ಅದರಲ್ಲಿ ವಿಷನಾಶಕ ಗುಣವಿದೆ. ಮಲಬದ್ಧತೆಯನ್ನು ನಿವಾರಿಸುವ ಗುಣವನ್ನೂ ಅದು ಹೊಂದಿದೆ. ಈ ಔಷಧೀಯ ಗುಣದಿಂದಾಗಿಯೇ ಕಾಡುಪ್ರಾಣಿಗಳು ಇದ್ದಿಲಿನ ಆಕರ್ಷಣೆಗೆ ಒಳಗಾಗುವುದುಂಟು ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries