ಗಡಿನಾಡ ಸಾಹಿತ್ಯ ಸಾಮಸ್ಕೃತಿಕ ಅಕಾಡೆಮಿ ನೂತನ ಅಧ್ಯಕ್ಷರಾಗಿ ಕಲ್ಲೂರಾಯರ ನೇಮಕ
ಬದಿಯಡ್ಕ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಸಲಹಾ ಸಮಿತಿ ಅಧ್ಯಕ್ಷರಾದ ಕೆ.ವಿ.ಆರ್.ಟಾಗೂರ್ ಅವರು ಪ್ರಭಾಕರ ಕಲ್ಲೂರಾಯ ಬನದಗದ್ದೆ ಅವರನ್ನು ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಿಸಿರುತ್ತಾರೆ. ಹೆಸರಾಂತ ಕೃಷಿಕರಾದ ಇವರು ನೆಟ್ಟಣಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ನಡೆದ ಜಾಂಬ್ರಿ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಸಮಾಜ ಸೇವಕರಾಗಿರುವ ಇವರು ಧಾಮರ್ಿಕ ಮುಂದಾಳುವಾಗಿಯೂ ಹೆಸರುವಾಸಿಯಾಗಿದ್ದು ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಕ್ರೀಡೆ ಹಾಗೂ ಇತರ ಸಮಾಜಮುಖಿ ಕಾರ್ಯಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದಾರೆ.