ಕಂಬಳ ಸಮಿತಿ ಅಧ್ಯಕ್ಷರಾಗಿ ಪಿ.ಆರ್.ಶೆಟ್ಟಿ ಪೊಯ್ಯೆಲು ಆಯ್ಕೆ
ಪಟ್ಲ ಫೌಂಡೇಶನ್ ಅಭಿನಂದನೆ
ಮಂಜೇಶ್ವರ: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಪ್ರತಿಷ್ಠಿತ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಉದ್ಯಮಿ, ಹಿರಿಯ ಕೃಷಿಕ ಹಾಗೂ ಧಾಮರ್ಿಕ ಮುಂದಾಳುಗಳೂ ಆಗಿರುವ ಪಿ.ಆರ್.ಶೆಟ್ಟಿ ಪೊಯ್ಯೆಲು ಕುಳೂರು ಆಯ್ಕೆಯಾಗಿದ್ದಾರೆ. ನಿರ್ಗಮನಾಧ್ಯಕ್ಷ ಬಾಕರ್ೂರು ಶಾಂತಾರಾಮ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮೂಡಬಿದಿರೆ ಕಂಬಳ ಸಮಿತಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಸಹಿತ ಪ್ರಮುಖರ ಉಪಸ್ಥಿತಿಯಲ್ಲಿ ಮೂಡಬಿದ್ರೆಯಲ್ಲಿ ಜರಗಿದ ಸಮಿತಿಯ ಮಹಾ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಆರಿಸಲಾಯಿತು.
ಪಿ.ಆರ್.ಶೆಟ್ಟಿ ಯವರು ಯಕ್ಷಧ್ರುವ ಪಟ್ಲ ಫೌಂಡೇಶನ್ ಉಪ್ಪಳ ಘಟಕದ ಗೌರವ ಅಧ್ಯಕ್ಷರಾಗಿದ್ದು ಅವರನ್ನು ಪಟ್ಲ ಫೌಂಡೇಶನ್ ಉಪ್ಪಳ ಘಟಕದ ಸರ್ವ ಪದಾಧಿಕಾರಿಗಳು ಹಾಗೂ ಕೇಂದ್ರ ಸಮಿತಿ ಅಧ್ಯಕ್ಷರಾಗಿರುವ ಸತೀಶ್ ಶೆಟ್ಟಿ ಪಟ್ಲ ಅಭಿನಂದಿಸಿದ್ದಾರೆ.