ಅಪ್ರಾಪ್ತರ ಮೇಲಿನ ಅತ್ಯಾಚಾರಿಗಳಿಗೆ ಮರಣದಂಡನೆ, ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ತೀಮರ್ಾನ
ನವದೆಹಲಿ: 12 ವರ್ಷದವರೆಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಅಪರಾಧಿಗಳನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಯಡಿ ಬಂಧಿಸಿ ಮರಣದಂಡನೆ ಜಾರಿಗೊಳಿಸಲು ಕೇಂದ್ರ ಸಕರ್ಾರ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರ ಸಕರ್ಾರ ಈಗಾಗಲೇ ಸುಪ್ರೀಂ ಕೋಟರ್್ ಗೆ ಮಾಹಿತಿ ನೀಡಿದ್ದು, ಏ.21 ರಂದು ಸುಗ್ರೀವಾಜ್ಞೆ ಹೊರಡಿಸುವುದರ ಬಗ್ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚಚರ್ೆಯಾಗಲಿದೆ.
0 ರಿಂದ 12 ರ ನಡುವಿನ ವಯಸ್ಸಿನ ಮಕ್ಕಳ ಅತ್ಯಾಚಾರ ಮತ್ತು ದೌರ್ಜನ್ಯದಲ್ಲಿ ಭಾಗಿಯಾಗುವ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಕೋರಿ ನ್ಯಾಯಮೂತರ್ಿ ಅಲಕ್ ಅಲೋಕ್ ಶ್ರೀವಾಸ್ತವ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅಜರ್ಿ (ಪಿಐಎಲ್) ಗೆ ಕೇಂದ್ರ ಈ ಪ್ರತಿಕ್ರಿಯೆ ನೀಡಿದೆ.
ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಈ ವಿಚಾರಣೆ ನಡೆದಿದ್ದು ಏಪ್ರಿಲ್ 27 ಕ್ಕೆ ಮತ್ತಷ್ಟು ವಿಚಾರಣೆ ನಡೆಸಲು ಪೀಠ ನಿಧರ್ಾರ ತೆಗೆದುಕೊಂಡಿದೆ. ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಎಂಟು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಹಿನ್ನೆಲೆಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ. ಇಂತಹಪ್ರಕರಣದಲ್ಲಿ ಭಾಗಿಯಾದ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವುದಕ್ಕೆ ಅವಕಾಶ ಕಲ್ಪಿಸುವ ಅಂಶ ಈ ತಿದ್ದುಪಡಿಯಲ್ಲಿ ಸೇರಿದೆ.