ಶ್ರೀ ಭಾರತೀ ವಿದ್ಯಾಪೀಠದಲ್ಲಿ ಸ್ಪಂಧನ ಕಾರ್ಯಕ್ರಮ
ಕುಂಬಳೆ: ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದಲ್ಲಿ 2017-18ನೇ ಸಾಲಿನ ಹತ್ತನೇ ತರಗತಿ ವಿದ್ಯಾಥರ್ಿಗಳ ಬೀಳ್ಕೊಡುಗೆ "ಸ್ಪಂಧನ" ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕುಂಬಳೆ ಹವ್ಯಕ ವಲಯದ ಕಾರ್ಯದಶರ್ಿ ಗೋಪಾಲಕೃಷ್ಣ ಭಟ್ ಶೇಡಿಗುಮ್ಮೆ ಉಪಸ್ಥಿತರಿದ್ದರು. ಶಾಲಾ ಆಡಳಿತಸ ಸಮಿತಿಯ ಅಧ್ಯಕ್ಷ ಎಸ್.ಎನ್.ರಾವ್.ಮುನ್ನಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದಶರ್ಿಯ ಶ್ಯಾಮರಾಜ್ ದೊಡ್ಡಮಾಣಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಆಡಳಿತಾಧಿಕಾರಿ ಶ್ಯಾಂಭಟ್ ದಬರ್ೆಮಾರ್ಗ ಹಾಗೂ ಮುಖ್ಯಶಿಕ್ಷಕಿ ಚಿತ್ರಾಸರಸ್ವತಿ ಪೆರಡಾನ ಉಪಸ್ಥಿತರಿದ್ದರು.
ವೇದಿಕೆಯಲ್ಲಿದ್ದ ಗಣ್ಯರು ವಿದ್ಯಾಥರ್ಿಗಳಿಗೆ ಪ್ರಜ್ವಲಿಸುವ ಹಣತೆಯಂತೆ ನೀಡಿ ಮುಂದಿನ ವಿದ್ಯಾಭ್ಯಾಸ ಹಾಗೂ ಜೀವನವು ಪ್ರಜ್ವಲಿಸಿ, ಹೆತ್ತವರಿಗೆ, ಶಾಲೆಗೆ, ನಾಡಿಗೆ, ಒಳ್ಳೆಯ ಹೆಸರು ತನ್ನಿ ಎಂದು ಶುಭಹಾರೈಸಿದರು. ವಿದ್ಯಾಥರ್ಿನಿಯರು ಪ್ರಾರ್ಥನೆ ಹಾಡಿ. ಕೃತ್ತಿಕಾ ಸ್ವಾಗತಿಸಿ, ಚೈತನ್ಯ ಕಾರ್ಯಕ್ರಮ ನಿರೂಪಿಸಿದರು. ಅಮನ್ ಪೈ ವಂದಿಸಿದರು. ವಿದ್ಯಾಥರ್ಿಗಳು ತಮ್ಮ ನೆನಪಿನ ಕಾಣಿಕೆಯಾಗಿ ಶಾಲೆಗೆ 'ಏರ್ಕೂಲರ್'ನ್ನು ನೀಡಿದರು.