ಕ್ರಿಯೇಟಿವ್ ಆಟ್ಸರ್್ ಆ್ಯಂಡ್ ಕಾಮಸರ್್ ಕಾಲೇಜು ಉದ್ಘಾಟನೆ
ಬದಿಯಡ್ಕ: ಬದಿಯಡ್ಕದಲ್ಲಿ ಕ್ರಿಯೇಟಿವ್ ಆಟ್ಸರ್್ ಆ್ಯಂಡ್ ಕಾಮಸರ್್ ಕಾಲೇಜು ಉದ್ಘಾಟನಾ ಸಮಾರಂಭ ಮೇ 5 ರಂದು ಶನಿವಾರ ಪೂವರ್ಾಹ್ನ 10.30 ಕ್ಕೆ ಬದಿಯಡ್ಕದಲ್ಲಿ ಜರಗಲಿದೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ.ಮೋಹನ್ ಆಳ್ವ ಕಾಲೇಜನ್ನು ಉದ್ಘಾಟಿಸುವರು.
ಸಮಾರಂಭದ ಅಧ್ಯಕ್ಷತೆಯನ್ನು ಉಪ್ಪಂಗಳ ಟ್ರಸ್ಟಿನ ಅಧ್ಯಕ್ಷ ಬಾಲಗೋಪಾಲ ಶರ್ಮ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎನ್.ಎ.ನೆಲ್ಲಿಕನ್ನು, ಉದುಮ ಶಾಸಕ ಕುಂಞಿರಾಮನ್, ಕನರ್ಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಬಾಲಕೃಷ್ಣ ಭಟ್ ಕೋಳಿಕ್ಕಜೆ, ಜಿಲ್ಲಾ ಪಂಚಾಯತು ಸದಸ್ಯ ನ್ಯಾಯವಾದಿ ಕೆ.ಶ್ರೀಕಾಂತ್, ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್, ಪದ್ಮಶ್ರೀ ಗಿರೀಶ್ ಭಾರದ್ವಾಜ್, ಸಾಹಿತಿ, ನಾಟಕಕಾರ ನಾ.ದಾಮೋದರ ಶೆಟ್ಟಿ ಭಾಗವಹಿಸಲಿದ್ದಾರೆ.
ಬದಿಯಡ್ಕ ಗ್ರಾಮ ಪಂಚಾಯತು ಸ್ಥಾಯೀ ಸಮಿತಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಮಾನ್ಯ, ಸದಸ್ಯ ವಿಶ್ವನಾಥ ಪ್ರಭು, ಬದಿಯಡ್ಕ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಅಧ್ಯಕ್ಷ ಎಸ್.ಎನ್.ಮಯ್ಯ, ಕ್ರಿಯೇಟಿವ್ ಕಾಲೇಜಿನ ಕೆ.ಎಸ್.ಎನ್. ಪ್ರಸಾದ್ ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದು ಉಪ್ಪಂಗಳ ಟ್ರಸ್ಟ್ನ ಪ್ರಕಟಣೆಯಲ್ಲಿ ತಿಳಿಸಿದೆ.