ಭಾರತದ ತ್ರಿವರ್ಣ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣ: ಬ್ರಿಟೀಷ್ ಸಕರ್ಾರ ಕ್ಷಮೆಯಾಚನೆ
ಯುನೈಟೆಡ್ ಕಿಂಗ್'ಡಮ್: ಲಂಡನ್ ಪಾಲರ್ಿಮೆಂಟ್ ಸ್ಕ್ವೇರ್ ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಿಟೀಶ್ ವಿದೇಶಾಂಗ ಕಚೇರಿ ಶುಕ್ರವಾರ ಕ್ಷಮೆಯಾಚಿಸಿದೆ.
ಘಟನೆ ಕುರಿತಂತೆ ಹೇಳಿಕೆ ನೀಡಿರುವ ಲಂಡನ್ ವಿದೇಶಾಂಗ ಕಚೇರಿ ಮತ್ತು ಕಾಮನ್ ವೆಲ್ತ್ ಕಚೇರಿ, ಜನರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ. ಪಾಲರ್ಿಮೆಂಟ್ ಸ್ಕ್ವೇರ್ ನಲ್ಲಿದ್ದ ಕೆಲ ಸದಸ್ಯರ ನಡವಳಿಕೆಯಿಂದ ಬೇಸರವಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಭಾರತೀಯ ರಾಯಭಾರಿ ಯಶ್'ವರ್ಧನ್ ಕುಮಾರ್ ಸಿನ್ಹಾ ಅವರೊಂದಿಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿಕೊಂಡಿದೆ.
ವೆಬ್ ಪೋರ್ಟಲ್ ಕೂಡ ಘಟನೆ ಕುರಿತಂತೆ ವರದಿ ಮಾಡಿದ್ದು, ಪಾಲರ್ಿಮೆಂಟ್ ಸ್ಕ್ವೇರ್ ನಲ್ಲಿ ಮತ್ತೆ ಭಾರತದ ತ್ರಿವರ್ಣ ಧ್ವಜ ಹಾರಿಸಲು ಬ್ರಿಟೀಷ್ ಸಕರ್ಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭೇಟಿಯಿಂದ ಭಾರತದೊಂದಿನ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ. ಮತ್ತಷ್ಟು ಹತ್ತಿರದಿಂದ ಜೊತೆಯಾಗಿ ಕಾರ್ಯನಿರ್ವಹಿಸಲು ನಾವು ಬಯಸಿದ್ದೇವೆಂದು ಬ್ರಿಟೀಷ್ ವಿದೇಶಾಂಗ ಕಚೇರಿ ಹೇಳಿಕೊಂಡಿದೆ.