ಸಮರಸ ಚಿತ್ರ ಸುದ್ದಿ: ಕುಂಬಳೆ: ಪೆರ್ಲದ ನೂತನ ಶ್ರೀಅಯ್ಯಪ್ಪ ಭಜನಾ ಮಂದಿರದ ಛಾಯಾಬಿಂಬ ಪ್ರತಿಷ್ಠೆ ಹಾಗೂ ನೂತನ ಭಜನಾ ಮಂದಿರದ ಲೋಕಾರ್ಪಣೆಯ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಾನುವಾರ ವಿದುಷಿಃ ವಿದ್ಯಾಲಕ್ಷ್ಮೀ ಕುಂಬಳೆ ಇವರ ಶಿಷ್ಯವೃಂದದವರಿಂದ ಪ್ರದರ್ಶನಗೊಂಡ ನೃತ್ಯ ವೈವಿಧ್ಯ ಕಾರ್ಯಕ್ರಮ ಜನಮನಸೂರೆಗೊಂಡಿತು.