ಸುಪ್ರೀಂ ನ್ಯಾಯಾಧೀಶೆಯಾಗಿ ಇಂದು ಮಲ್ಹೋತ್ರಾ ನೇಮಕ
ನವದೆಹಲಿ: ಹಿರಿಯ ವಕೀಲರಾದ ಗುರುವಾರ ಮಲ್ಹೋತ್ರಾ ಅವರನ್ನು ಸವರ್ೋಚ್ಚ ನ್ಯಾಯಾಲಯದ ನ್ಯಾಯಮೂತರ್ಿ ಹುದ್ದೆಗಾಗಿ ಕೊಲಿಜಿಯಂ ಮಾಡಿದ್ದ ಶಿಫಾರಸನ್ನು ಕೇಂದ್ರ ಸಕರ್ಾರ ಬುಧವಾರ ಅಂಗೀಕರಿಸಿದೆ. ಇದರೊಂದಿಗೆ ಸುಪ್ರೀಂ ಕೋಟರ್್ ನ್ಯಾಯಾಧೀಶೆಯಾಗಿ ನೇರವಾಗಿ ನೇಮಕವಾಗುತ್ತಿರುವ ದೇಶದ ಮೊದಲ ಮಹಿಳಾ ವಕೀಲೆ ಎಂಬ ಗೌರವಕ್ಕೆ ಮಲ್ಹೋತ್ರಾ ಪಾತ್ರರಾಗಿದ್ದಾರೆ.
ಇಂದು ಮಲ್ಹೋತ್ರಾ ಅವರು ಸುಪ್ರೀಂ ಕೋಟರ್್ ನ್ಯಾಯಾಧೀಶೆಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನ್ಯಾಯವಾದಿಗಳ ಕುಟುಂಬದಿಂದಲೇ ಬಂದಿರುವ ಮಲ್ಹೋತ್ರಾ, ಅವರ ತಂದೆ ಒ.ಪಿ. ಮಲ್ಹೋತ್ರಾ ಸಹ ಹಿರಿಯ ನ್ಯಾಯವಾದಿಗಳಾಗಿದ್ದು, ಅವರ ಹಿರಿಯ ಸೋದರ ಹಾಗೂ ಸೋದರಿ ಸಹ ವಕೀಲರಾಗಿದ್ದಾರೆ.
ಸ್ವಾತಂತ್ರ್ಯಾನಂತರ ಸುಪ್ರೀಂ ಕೋಟರ್್ ನ್ಯಾಯಮೂತರ್ಿ ಹುದ್ದೆಗೇರಲಿರುವ ಏಳನೇ ಮಹಿಳೆ ಇಂದು ಅವರಾಗಲಿದ್ದು, ಉಳಿದ ಆರು ಮಂದಿ ಹೈ ಕೋಟರ್್ ನಿಂದ ಭಡ್ತಿ ಪಡೆದವರಾಗಿದ್ದಾರೆ.
ಇನ್ನು ಇದೇ ವೇಳೆ ಉತ್ತರಾಖಂಡ ಹೈಕೋಟರ್್ನ ಮುಖ್ಯ ನ್ಯಾಯಮೂತರ್ಿ ಕೆ.ಎಂ. ಜೋಸೆಫ್ ಹೆಸರನ್ನೂ ಸುಪ್ರೀಂ ಕೋಟರ್್ ನ್ಯಾಯಮೂತರ್ಿ ಹುದ್ದೆಗೆ ಶಿಫಾರಸ್ ಮಾಡಲಾಗಿದ್ದು. ಅದನ್ನು ತಡೆ ಹಿಡಿಯಲಾಗಿದೆ ಎಂದು ಪಿಟಿಐ ಮೂಲಗಳು ತಿಳಿಸಿವೆ.