್ತ ಸಹಕಾರಿಗಳ ಸಹಕಾರಿ ಸಂಗಮ
ಕಾಸರಗೋಡು: ಸಹಕಾರ ಭಾರತಿ ಅಖಿಲ ಭಾರತ ಸಂಘಟನಾ ಕಾರ್ಯದಶರ್ಿ ಸಂಜಯ್ ಪೋಟ್ಪರ್ ಅವರ ಕೇರಳ ಪ್ರವಾಸದ ಪ್ರಯುಕ್ತ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಾರ್ಯಕರ್ತರ ಸಮಾವೇಶ ಹಾಗೂ ನಿದರ್ೇಶಕರುಗಳ ಮತ್ತು ಸಹಕಾರಿಗಳ ಸಹಕಾರಿ ಸಂಗಮವನ್ನು ಇತ್ತೀಚೆಗೆ ಆಯೋಜಿಸಲಾಯಿತು.
ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಬೆಳಗ್ಗೆ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಯ ಆಯ್ದ 7ಪ್ರಮುಖ ಕಾರ್ಯಕರ್ತರ ಸಭೆಯನ್ನು ಸಂಜಯ್ಜೀ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರು ನಿಸ್ವಾರ್ಥ ಹಾಗೂ ಸಂಸ್ಕಾರಯುತ ಸೇವೆಯೊಂದಿಗೆ ಕಾರ್ಯಪ್ರವೃತ್ತರಾಗಬೇಕೆಂದು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಸಹಕಾರ ಭಾರತಿಯ ಸಂಘಟನಾ ಕೆಲಸ ಕಾರ್ಯಗಳು ಗ್ರಾಮೀಣ ಮಟ್ಟಕ್ಕೆ ತಲುಪಿಸುವಲ್ಲಿ ಕಾರ್ಯಕರ್ತರು ಪೂರಕವಾದ ಯೋಜನೆಗಳನ್ನು ಕೈಗೊಳ್ಳಬೇಕೆಂದು ಅವರು ಕರೆ ನೀಡಿದರು.
ಸಂಜೆ ನಡೆದ ಸಹಕಾರಿ ಸಂಗಮದಲ್ಲಿ ನಿದರ್ೇಶಕರುಗಳು, ಸಹಕಾರಿಗಳು ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷರಾದ ಗಣಪತಿ ಕೋಟೆಕಣಿ ವಹಿಸಿದ್ದರು. ಸಹಕಾರ ಭಾರತಿ ಅಖಿಲ ಭಾರತ ಕಾರ್ಯದಶರ್ಿ ಕರುಣಾಕರನ್ ನಂಬ್ಯಾರ್ ಕಾರ್ಯಕರ್ತರಿಗೆ ಹಾಗೂ ಸಹಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ರಾಜ್ಯ ಅಧ್ಯಕ್ಷ ಸುಧಾಕರನ್, ರಾಜ್ಯ ಸಂಘಟನಾ ಕಾರ್ಯದಶರ್ಿ ಕೆ.ಆರ್.ಕಣ್ಣನ್, ಕನರ್ಾಟಕ ರಾಜ್ಯ ಮಹಿಳಾ ಸಂಚಾಲಕಿ ಸುಮನಾ, ರಾಜ್ಯ ಸಮಿತಿ ಸದಸ್ಯರಾದ ಐತ್ತಪ್ಪ ಮವ್ವಾರು, ದೇಶೀಯ ಸಮಿತಿ ಸದಸ್ಯೆ ಗೀತಾ ಚಿದಂಬರ, ಕಣ್ಣೂರು ಜಿಲ್ಲಾಧ್ಯಕ್ಷ ಅರವಿಂದಾಕ್ಷನ್ ಮೊದಲಾದವರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಕ್ಷೇತ್ರಿಯ ಸೇವಾ ಪ್ರಮುಖ್ ಗೋಪಾಲ ಚೆಟ್ಟಿಯಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಂಘಟನೆಯ ಬೆಳವಣಿಗೆಗೆ ಬೇಕಾದ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದಶರ್ಿ ನಾರಾಯಣ ಮುಗು ಸ್ವಾಗತಿಸಿ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ವೇಣುಗೋಪಾಲ ವಂದಿಸಿದರು. ದೇಶೀಯ ಸಮಿತಿ ಸದಸ್ಯ ಗಣೇಶ್ ಪಾರೆಕಟ್ಟೆ ಪ್ರಾಸ್ತಾವಿಕ ಮಾತನಾಡಿ, ಕಾರ್ಯಕ್ರಮ ನಿರೂಪಿಸಿದರು. ಮಂಜೇಶ್ವರ ತಾಲೂಕು ಕಾರ್ಯದಶರ್ಿ ದಿಲೀಪ್ ಪೆರ್ಲ ಸಹಕಾರಿ ಗೀತೆ ಹಾಡಿದರು. ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲಾ ಸಹಕಾರಿಗಳಿಗೂ ಜಿಲ್ಲಾ ಸಮಿತಿ ಅಭಿನಂದನೆಯನ್ನು ಸಲ್ಲಿಸಿದೆ.