ಅಧ್ಯಾಪಕರ ಸಂಘದ ನಿಕಟಪೂರ್ವ ಅಧ್ಯಕ್ಷ, ಉಪಾಧ್ಯಕ್ಷರಿಗೆ ಬೀಳ್ಕೊಡುಗೆ
ಕಾಸರಗೋಡು: ಸೇವೆಯಿಂದ ನಿವೃತ್ತರಾದ ಅಧ್ಯಾಪಕರ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನಿಕಟಪೂರ್ವ ಅಧ್ಯಕ್ಷ ಟಿ.ಡಿ.ಸದಾಶಿವ ರಾವ್ ಮತ್ತು ನಿಕಟಪೂರ್ವ ಉಪಾಧ್ಯಕ್ಷ ಕೆ.ಸತ್ಯನಾರಾಯಯ ಭಟ್ ಆನೆಕಲ್ಲು ಅವರನ್ನು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ವತಿಯಿಂದ ಹಾದರ್ಿಕವಾಗಿ ಬೀಳ್ಕೊಡಲಾಯಿತು.
ಸಾಹಿತಿ ಡಾ.ವಸಂತ ಕುಮಾರ್ ಪೆರ್ಲ ಅವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಸಂಘದ ಅಧ್ಯಕ್ಷ ರವೀಂದ್ರನಾಥ್ ಕೆ.ಆರ್, ಪ್ರಧಾನ ಕಾರ್ಯದಶರ್ಿ ಕುಮಾರ ಸುಬ್ರಹ್ಮಣ್ಯ ಎಂ, ಅಧಿಕೃತ ವಕ್ತಾರ ವಿಶಾಲಾಕ್ಷ ಪುತ್ರಕಳ, ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ಕೆ.ಸತ್ಯನಾರಾಯಣ, ಉಪಜಿಲ್ಲಾ ಶಿಕ್ಷಣಾಧಿಕಾರಿಗಳಾದ ನಂದಿಕೇಶನ್ ಎನ್.ಕೆ, ಕೈಲಾಸಮೂತರ್ಿ ಮೊದಲಾದವರು ಉಪಸ್ಥಿತರಿದ್ದರು.