ಏ.27 : ಬದಿಯಡ್ಕದಲ್ಲಿ ವಿರಾಟ್ ಹಿಂದೂ ಸಮಾಜೋತ್ಸವ
ಕಾಸರಗೋಡು: ವಿಶ್ವ ಹಿಂದೂ ಪರಿಷತ್-ಬಜರಂಗದಳ ಸಂಘಟನೆಗಳ ವಿಸ್ತಾರ, ಸನಾತನ ಹಿಂದೂ ಧರ್ಮದ ಆಚರಣೆಗಳ ಕುರಿತು ಅರಿವು ಮೂಡಿಸುವುದು, ಸಮಾಜ ಕಲ್ಯಾಣ ನಿಧಿಗೆ ಚಾಲನೆ ನೀಡಿ ಅಶಕ್ತರಿಗೆ ನೆರವು, ಮತಾಂತರ ಹಾಗೂ ಜಿಹಾದಿಗಳಿಂದ ಹಿಂದೂ ಧರ್ಮಕ್ಕೆ ಆಗುತ್ತಿರುವ ಧಕ್ಕೆ, ಅವಮಾನಗಳಿಗೆ ತಕ್ಕ ಪ್ರತ್ಯುತ್ತರ, ಗೋಹತ್ಯಾ ನಿಷೇಧಕ್ಕಾಗಿ ಸಹಿ ಸಂಗ್ರಹ ಅಭಿಯಾನ ಮೊದಲಾದ ಉದ್ದೇಶಗಳನ್ನು ಮುಂದಿಟ್ಟು ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃ ಶಕ್ತಿ ಬದಿಯಡ್ಕ ಪ್ರಖಂಡ ಮತ್ತು ಹಿಂದೂ ಸಮಾಜೋತ್ಸವ ಸಮಿತಿ ಬದಿಯಡ್ಕ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಎ.27 ರಂದು ಬದಿಯಡ್ಕ ಬೋಳುಕಟ್ಟೆ ಮೈದಾನದಲ್ಲಿ ಹಿಂದೂ ಸಮಾಜೋತ್ಸವ ಮತ್ತು ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಈಗಾಗಲೇ ಪೂರ್ವ ತಯಾರಿ ನಡೆದಿದೆ.
ಏ.27 ರಂದು ಮಧ್ಯಾಹ್ನ 2 ರಿಂದ ಪೆರಡಾಲ ನವಜೀವನ ಹೈಸ್ಕೂಲ್ ವಠಾರದಿಂದ ಶೋಭಾಯಾತ್ರೆ ಸಮಾಜೋತ್ಸವ ನಗರಿಗೆ ತೆರಳಲಿದ್ದು, 3 ಗಂಟೆಯಿಂದ ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅವರ ಅಧ್ಯಕ್ಷತೆಯಲ್ಲಿ ಸಮಾಜೋತ್ಸವ ಸಭೆ ನಡೆಯಲಿದೆ. ಸಮಾರಂಭದಲ್ಲಿ ಸಾದ್ವಿ ಬಾಲಿಕಾ ಸರಸ್ವತೀ ಜೀ ದಿಕ್ಸೂಚಿ ಭಾಷಣ ಮಾಡುವರು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಉತ್ತರಕಾಶಿ ಕಪಿಲಾಶ್ರಮದ ಶ್ರೀ ರಾಮಚಂದ್ರ ಸ್ವಾಮೀಜಿ, ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ದಿವ್ಯ ಉಪಸ್ಥಿತರಿದ್ದು, ಆಶೀರ್ವಚನ ನೀಡುವರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ.ಪ್ರಭಾಕರ ಭಟ್ ಕಲ್ಲಡ್ಕ, ವಿಶ್ವ ಹಿಂದೂ ಪರಿಷತ್ ಕನರ್ಾಟಕ ದಕ್ಷಿಣ ಪ್ರಾಂತ ಕಾಯರ್ಾಧ್ಯಕ್ಷ ಎಂ.ಬಿ.ಪುರಾಣಿಕ್, ಹಿಂದೂ ಐಕ್ಯವೇದಿ ಕೇರಳ ರಾಜ್ಯ ಪ್ರಧಾನ ಕಾರ್ಯದಶರ್ಿ ಕೆ.ಪಿ.ಹರಿದಾಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಸಂಘಟನಾ ಕಾರ್ಯದಶರ್ಿ ಶರಣ್ ಪಂಪ್ವೆಲ್, ವಿಶ್ವ ಹಿಂದೂ ಪರಿಷತ್ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಪಿ.ಅಂಗಾರ ಶ್ರೀಪಾದ, ಪ್ರಧಾನ ಕಾರ್ಯದಶರ್ಿ ಶಂಕರ ಭಟ್ ಉಳುವಾನ, ಮಾತೃಶಕ್ತಿ ಹಿಂದೂ ಪರಿಷತ್ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷೆ ಮೀರಾ ಆಳ್ವ, ಬಜರಂಗದಳ ಮಂಗಳೂರು ಜಿಲ್ಲಾ ಸಂಚಾಲಕ ಸುರೇಶ ಶೆಟ್ಟಿ ಪರಂಕಿಲ, ಗೋರಕ್ಷಾ ಪ್ರಮುಖ್ ಅರಿಬೈಲು ಗೋಪಾಲ ಶೆಟ್ಟಿ, ಜಿಲ್ಲಾ ಜೊತೆ ಕಾರ್ಯದಶರ್ಿ ಸಂಕಪ್ಪ ಭಂಡಾರಿ ಬಳ್ಳಂಬೆಟ್ಟು, ಮಧುಕರ ರೈ ಕೊರೆಕ್ಕಕಾನ, ಬಿ.ನಿತ್ಯಾನಂದ ಶೆಣೈ ಮೊದಲಾದವರು ಉಪಸ್ಥಿತರಿರುವರು ಎಂದು ಕಾಸರಗೋಡು ಪ್ರೆಸ್ಕ್ಲಬ್ನಲ್ಲಿ ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳು ಮಾಹಿತಿ ನೀಡಿರುವರು.
ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ 50 ಸಾವಿರ ಮಂದಿ ಭಾಗವಹಿಸುವರೆಂದು ನಿರೀಕ್ಷಿಸಲಾಗಿದೆ. ಕಾರ್ಯಕ್ರಮದುದ್ದಕ್ಕೂ ಚಲಿಸುವ ಗೋ ಆಲಯದಲ್ಲಿ ಸವತ್ಸ ಗೋವಿಗೆ ಪೂಜೆ, ಆರತಿ ಬೆಳಗುವುದು, ವೇದಿಕೆಯೇರಲಿರುವ ಕಾಸರಗೋಡು ಗಿಡ್ಡ ತಳಿಯ ಅತೀ ಗಿಡ್ಡ ಅಪೂರ್ವ ಹಸು, ಗೋ ಉತ್ಪನ್ನಗಳು, ಸ್ವದೇಶೀ ಉತ್ಪನ್ನಗಳ ಮಾರಾಟ ಮಳಿಗೆಗಳು, ಕಾರ್ಯಕ್ರಮದ ಅಚ್ಚುಕಟ್ಟು ನಿರ್ವಹಣೆಗೆ 2000 ಮಂದಿ ಸ್ವಯಂ ಸೇವಕರ ತಂಡ, ಪಾನೀಯಗಳನ್ನು ವಿತರಿಸಲು ಮಾತೃ ಮಂಡಳಿ, ವಿವಿಧ ಸಂಘಟನೆಗಳು ಕಾರ್ಯಕರ್ತರನ್ನು ಸಿದ್ಧಗೊಳಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಸಮಾಜೋತ್ಸವ ಸಮಿತಿ ಗೌರವಾಧ್ಯಕ್ಷ ರವೀಶ ತಂತ್ರಿ ಕುಂಟಾರು, ಮಂಗಳೂರು ಗ್ರಾಮಾಂತರ ಜಿಲ್ಲೆ ಅಧ್ಯಕ್ಷ ಅಂಗಾರ ಶ್ರೀಪಾದ, ವಿ.ಹಿಂ.ಪ. ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಶಂಕರ ಭಟ್ ಉಳುವಾನ, ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷ ಜಯದೇವ ಖಂಡಿಗೆ, ವಿ.ಹಿಂ.ಪ. ಬದಿಯಡ್ಕ ಪ್ರಖಂಡ ಅಧ್ಯಕ್ಷ ಲಕ್ಷ್ಮಣ ಪ್ರಭು ಕರಿಂಬಿಲ, ಹಿಂದೂ ಸಮಾಜೋತ್ಸವ ಸಮಿತಿ ಉಪಾಧ್ಯಕ್ಷ ಮಹೇಶ್ ವಳಕ್ಕುಂಜ ಉಪಸ್ಥಿತರಿದ್ದರು.