ಎಸ್'ಸಿ-ಎಸ್'ಟಿ ಕಾಯ್ದೆ ವಿವಾದ: ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋಟರ್್ ನಕಾರ
ದೆಹಲಿ: ನಾವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ಎಸ್'ಸಿ-ಎಸ್'ಟಿ) ದೌರ್ಜನ್ಯ ತಡೆ ಕಾಯ್ದೆ ಕುರಿತಂತೆ ನೀಡಲಾಗಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋಟರ್್ ಮಂಗಳವಾರ ನಿರಾಕರಿಸಿದೆ.
ಎಸ್'ಸಿ-ಎಸ್'ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತಂತೆ ಈ ಹಿಂದೆ ಸುಪ್ರೀಂಕೋರ್ಟ ನೀಡಿದ್ದ ಆದೇಶ ಬಗ್ಗೆ ವಿರೋಧ ಪಕ್ಷಗಳು ಸೇರಿದಂತೆ ದೇಶದಾದ್ಯಂತ ತೀವ್ರ ವಿರೋಧಗಳು ವ್ಯಕ್ತವಾದ ಹಿನ್ನಲೆಯಲ್ಲಿ ಕೇಂದ್ರ ಸಕರ್ಾರ ಮರು ಪರಿಶೀಲನಾ ಅಜರ್ಿ ಸಲ್ಲಿಸಿತ್ತು. ಈ ಅಜರ್ಿಯನ್ನು ಸುಪ್ರೀಂಕೋಟರ್್ ಪರಿಗಣಿಸಿತ್ತು.
ಇದರಂತೆ ಮಂಗಳವಾರ ವಿಚಾರಣೆ ನಡೆಸಿರುವ ಸುಪ್ರೀಂಕೋಟರ್್, ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದು, ಎಲ್ಲಾ ಪಕ್ಷಗಳೂ ಎರಡು ದಿನಗಳೊಳಗಾಗಿ ಪ್ರತಿಕ್ರಿಯೆಗಳನ್ನು ನೀಡುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ನಾವು ಎಸ್'ಸಿ-ಎಸ್'ಟಿ ದೌರ್ಜನ್ಯ ತಡೆ ಕಾಯ್ದೆಯ ವಿರುದ್ಧವಿಲ್ಲ, ನಮ್ಮ ತೀಪರ್ಿನ ಉದ್ದೇಶ ಅಮಾಯಕರ ರಕ್ಷಣೆಯಾಗಿದೆ. ಪ್ರಸ್ತುತ ತೀಪರ್ಿನ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು ನ್ಯಾಯಾಲಯದ ತೀರ್ಪವನ್ನು ಸರಿಯಾಗಿ ಓದಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಮಾ.22 ರಂದು ನೀಡಿದ್ದ ತೀಪರ್ಿನಲ್ಲಿ ಸುಪ್ರೀಂಕೋಟರ್್ ಎಸ್'ಸಿ/ಎಸ್'ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ದೂರು ನೀಡಿದ ತಕ್ಷಣ ಆರೋಪಿ ಬಂಧನ ಸರಿಯಲ್ಲ. ದೌರ್ಜನ್ಯ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವ ಮೊದಲು ಪೊಲೀಸರು ಘಟನೆ ನಡೆದ 7 ದನಗಳೊಳಗೆ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಹೇಳಿತ್ತು.
ನ್ಯಾಯಾಲಯದ ಈ ತೀಪರ್ಿಗೆ ರಾಷ್ಟ್ರದಾದ್ಯಂತ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಹಲವು ರಾಜ್ಯಗಳಲ್ಲಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಹಲವರು ಸಾವನ್ನಪ್ಪಿದ್ದರು.