ಒಂದೇ ಸೂರಿನಡಿ 11 ಕೃಷಿ ಯೋಜನೆಗಳನ್ನು ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ನವದೆಹಲಿ: ಪ್ರಧಾನ ಮಂತ್ರಿ ನೇತೃತ್ವದ ಆಥರ್ಿಕ ವ್ಯವಹಾರಗಳ ಆಥರ್ಿಕ ಸಮಿತಿ 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಯೋಜನೆಯನ್ನು ಮತ್ತೆರಡು ವರ್ಷಗಳವರೆಗೆ ವಿಸ್ತರಿಸಲು ಅನುಮೋದನೆ ನೀಡಿದೆ.
ಕೃಷೋನ್ನತಿ ಯೋಜನೆ-ಹಸಿರು ಕ್ರಾಂತಿಯಡಿ ಕೃಷಿಗೆ ಸಂಬಂಧಿಸಿದ 11 ಕೃಷಿ ಯೋಜನೆಗಳನ್ನು ಒಂದೇ ಸೂರಿನಡಿ ತರಲು ಉದ್ದೇಶಿಸಲಾಗಿದೆ.
ಈ ಯೋಜನೆಯನ್ನು ಕಳೆದ ವರ್ಷ ಜಾರಿಗೆ ತರಲಾಗಿದ್ದು 12ನೇ ಪಂಚವಾಷರ್ಿಕ ಯೋಜನೆಯಿಂದ ನಂತರವೂ ಮುಂದುವರಿಸಲು ಅನುಮೋದನೆ ನೀಡಲಾಯಿತು. ಇದಕ್ಕೆ ಮೂರು ವರ್ಷಗಳ ಕಾಲ 2017ರಿಂದ 2020ರವರೆಗೆ ಕೇಂದ್ರ ಸಕರ್ಾರದಿಂದ 33,279 ಕೋಟಿ ರೂಪಾಯಿ ನೆರವು ಸಿಗಲಿದೆ.
ರೈತರ ಆದಾಯವನ್ನು ದ್ವಿಗುಣಗೊಳಿಸಲು 11 ಯೋಜನೆಗಳನ್ನು ಒಂದೇ ಸೂರಿನಡಿ ತರಲು ನಮ್ಮ ಸಕರ್ಾರ ಯೋಜಿಸಿದೆ, ಇದೊಂದು ಐತಿಹಾಸಿಕ ನಿಧರ್ಾರ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಕೃಷಿ ಮತ್ತು ಸಂಬಂಧಿತ ವಲಯಗಳನ್ನು ಸಮಗ್ರ ಮತ್ತು ವೈಜ್ಞಾನಿಕ ರೀತಿಯಲ್ಲಿ ಹೆಚ್ಚಿಸಿ, ರೈತರ ಉತ್ಪನ್ನ ಮತ್ತು ಉತ್ಪಾದನೆಯನ್ನು ಹೆಚ್ಚಿಸಿ ಉತ್ತಮ ಇಳುವರಿ ದೊರಕಿಸಿಕೊಡುವಂತೆ ಮಾಡಿ ಆದಾಯ ಹೆಚ್ಚಿಸಲು ಈ ಯೋಜನೆಗಳು ನೆರವು ನೀಡಲಿದೆ.