ತೃತೀಯ ಪುನರ್ ಪ್ರತಿಷ್ಠಾ ಮಹೋತ್ಸವ
ಕಾಸರಗೋಡು: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಶ್ರೀ ಗುರುರಾಘವೇಂದ್ರ ಸ್ವಾಮೀ ಬೃಂದಾವನ ಸೇವಾ ಸಮಿತಿಯ ಆಶ್ರಯದಲ್ಲಿ ಪೇಟೆ ಶ್ರೀ ವೆಂಕಟರಮಣ ದೇವರ, ಶ್ರೀ ದುಗರ್ೆ, ಆಂಜನೇಯ ಸ್ವಾಮಿ, ರಾಘವೇಂದ್ರ ಸ್ವಾಮಿಯವರ ತೃತೀಯ ಪುನರ್ಪ್ರತಿಷ್ಠಾ ಮಹೋತ್ಸವ ಮೇ 21 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಗ್ಗೆ 7 ಕ್ಕೆ ಗಣಪತಿ ಹೋಮ, 9 ಕ್ಕೆ ನವಕಾಭಿಷೇಕ, ಶ್ರೀ ರಾಘವೇಂದ್ರ ಸ್ವಾಮಿಗೆ ಪಂಚಾಮೃತಾಭಿಷೇಕ, ಮಧ್ಯಾಹ್ನ 12 ಕ್ಕೆ ವಿಶೇಷ ಮಹಾಪೂಜೆ, ಪ್ರಸಾದ ಭೋಜನ, ಸಂಜೆ 6 ಕ್ಕೆ ಭಜನಾ ಕಾರ್ಯಕ್ರಮ, ರಾತ್ರಿ 8 ಕ್ಕೆ ಶ್ರೀ ಆಂಜನೇಯ ಸನ್ನಿಧಿಯಲ್ಲಿ ರಂಗಪೂಜೆ, ವಿಶೇಷ ಹೂವಿನ ಪೂಜೆ ಜರಗಲಿದೆ.