HEALTH TIPS

No title

          ಜಮ್ಮು-ಕಾಶ್ಮೀರದಲ್ಲಿ ಯುದ್ಧ ರೀತಿಯ ಸ್ಥಿತಿ: 40,000 ಜನರ ಸ್ಥಳಾಂತರ
       ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಪಾಕ್ ಪುಂಡಾಟ ಮುಂದುವರೆದಿದ್ದು, ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
        ಗಡಿ ಪ್ರದೇಶದಲ್ಲಿ ಯುದ್ಧ ರೀತಿಯ ಸ್ಥಿತಿ ನಿಮರ್ಾಣವಾಗಿರುವ ಹಿನ್ನೆಲೆಯಲ್ಲಿ ಗಡಿ ಪ್ರದೇಶದ ಭಾಗವಾಗಿರುವ ಜಮ್ಮು, ಸಾಂಬ, ಕಥುವಾ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದ 40,000 ಜನರನ್ನು ಸ್ಥಳಾಂತರಿಸಲಾಗಿದೆ.  ಕೆಲವರಿಗೆ ತಾತ್ಕಾಲಿಕ ಶಿಬಿರಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿದ್ದರೆ, ಹಲವರು ತಮ್ಮ ಸಂಬಂಧಿಕರು ಹಾಗೂ ಸ್ನೇಹಿತರ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ.
 ಮೇ.23 ರಂದು ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ನಿರತವಾಗಿದ್ದು, ಬಿಎಸ್ ಎಫ್ ಯೋಧರು ಪ್ರತಿ ದಾಳಿ ನಡೆಸುತ್ತಿದ್ದಾರೆ.  ಇದಕ್ಕೂ ಮುನ್ನ ಮೇ.22 ರಂದು ಆರ್ ಪುರ ಹಾಗೂ ರಾಮ್ ಘರ್ ಸೆಕ್ಟರ್ ಗಳಲ್ಲಿ ಪಾಕಿಸ್ತಾನ ಶೆಲ್ಲಿಂಗ್ ನಡೆಸಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries