ಕತುವಾ ಅತ್ಯಾಚಾರ ಪ್ರಕರಣ ಪಂಜಾಬ್ ಕೋಟರ್್ ಗೆ ವಗರ್ಾಯಿಸಿದ ಸುಪ್ರೀಂ ಕೋಟರ್್
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಸುಪ್ರೀಂ ಕೋಟರ್್ ಸೋಮವಾರ ಪಂಜಾಬ್ ನ ಪಠಾಣ್ ಕೋಟ್ ಕೋಟರ್್ ವಗರ್ಾವಣೆ ಮಾಡಿದೆ.
ಪ್ರಕರಣವನ್ನು ಚಂಡೀಗಢಕ್ಕೆ ವಗರ್ಾವಣೆ ಮಾಡಬೇಕು ಎಂದು ಕೋರಿ ಸಂತ್ರಸ್ತ ಬಾಲಕಿಯ ಕುಟುಂಬ ಸಲ್ಲಿಸಿದ್ದ ಅಜರ್ಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಮುಕ್ತ ಮತ್ತು ಪಾರದರ್ಶಕ ವಿಚಾರಣೆಗಾಗಿ ಪ್ರಕರಣವನ್ನು ಪಂಜಾಬ್ ಗೆ ವಗರ್ಾವಣೆ ಮಾಡಿದೆ. ಅಲ್ಲದೆ ಕ್ಯಾಮೆರಾ ಮುಂದೆಯೇ ಪ್ರತಿನಿತ್ಯ ಪ್ರಕರಣ ವಿಚಾರಣೆ ನಡೆಸಬೇಕು ಎಂದು ಆದೇಶಿಸಿದೆ. ಆದರೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಕೋಟರ್್ ನಿರಾಕರಿಸಿದೆ.
ಪಠಾಣ್ ಕೋಟ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಈ ಪ್ರಕರಣವನ್ನು ವೈಯಕ್ತಿಕವಾಗಿ ವಿಚಾರಣೆ ನಡೆಸಬೇಕು ಎಂದು ಸುಪ್ರೀಂ ಕೋಟರ್್ ಸೂಚಿಸಿದೆ.
ಆರೋಪಿಗಳ ವಿರುದ್ಧ ವಾದ ಮಂಡಿಸಲು ಪಠಾಣ್ ಕೋಟರ್್ ಕೋಟರ್್ ಸಕರ್ಾರಿ ಅಭಿಯೋಜಕರ ನೇಮಕಕ್ಕೆ ಜಮ್ಮು ಮತ್ತು ಕಾಶ್ಮೀರ ಸಕರ್ಾರಕ್ಕೆ ಸುಪ್ರೀಂ ಕೋಟರ್್ ಅನುಮತಿ ನೀಡಿದೆ.
ಇದೇ ವೇಳೆ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ, ಆಕೆಯ ಪರ ವಕೀಲರಿಗೆ ಮತ್ತು ಸಾಕ್ಷಿದಾರರಿಗೆ ಸೂಕ್ತ ಭದ್ರತೆ ನೀಡುವಂತೆ ಕೋಟರ್್ ಕಾಶ್ಮೀರ ಸಕರ್ಾರಕ್ಕೆ ಸೂಚಿಸಿದೆ.
ಅರಣ್ಯ ಪ್ರದೇಶಕ್ಕೆ ಕುದುರೆಗಳನ್ನು ಕರೆದುಕೊಂಡು ಹೋಗಿದ್ದ 8 ವರ್ಷದ ಬಾಲಕಿ ಆಸೀಫಾ ಜ.10 ರಂದು ನಾಪತ್ತೆಯಾಗಿದ್ದಳು. ಬಾಲಕಿಯನ್ನು ಅಪಹರಿಸಿದ್ದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದರು.