ನವಜೀವನ ಎಸ್ ಎಸ್ ಎಲ್ ಸಿ ಶೇಕಡ ಫಲಿತಾಂಶ 98
ಬದಿಯಡ್ಕ: ನವಜೀವನ ಹೈಯರ್ ಸೆಕೆಂಡರಿ ಶಾಲೆ ಪೆರಡಾಲ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 97.5 ಶೇಕಡಾ ಫಲಿತಾಂಶ ಗಳಿಸಿ ಈ ತನಕದ ಗರಿಷ್ಠವನ್ನು ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 443 ಮಕ್ಕಳಲ್ಲಿ 431 ಮಂದಿ ತೇರ್ಗಡೆ ಹೊಂದಿರುತ್ತಾರೆ. 15 ಮಕ್ಕಳು ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಗಳಿಸಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ಶಂಕರ್ ಸಾರಡ್ಕ, ರಕ್ಷಕ-ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.