ಬಿಸಿಸಿಐನ ಒಂದು ರಾಜ್ಯ, ಒಂದು ಮತ ನಿರ್ಣಯ ಮರು ಪರಿಶೀಲನೆಗೆ 'ಸುಪ್ರೀಂ' ಅಸ್ತು
ನವದೆಹಲಿ: ಬಿಸಿಸಿಐನ ಒಂದು ರಾಜ್ಯ- ಒಂದು ಮತ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ನಿಧರ್ಾರ ಪ್ರಕಟಿಸಿರುವ ಸುಪ್ರೀಂ ಕೋಟರ್್ ನಿರ್ಣಯ ಮರು ಪರಿಶೀಲನೆ ಮಾಡವುದಾಗಿ ಹೇಳಿದೆ.
ಈ ಬಗ್ಗೆ ಮಂಗಳವಾರ ನಡೆದ ವಿಚಾರಣೆಯಲ್ಲಿ ಬಿಸಿಸಿಐ ಆಡಳಿತ ಮಂಡಳಿಯಲ್ಲಿ ರಾಜ್ಯ ಕ್ರಿಕೆಟ್ ಮಂಡಳಿಗಳ ಪಾತ್ರವನ್ನು ನಗಣ್ಯ ಮಾಡದ ಸುಪ್ರೀಂ ಕೋಟರ್್ ನಿರ್ಣಯವನ್ನು ಶೀಘ್ರ ಮರುಪರಿಶೀಲನೆ ಮಾಡುವುದಾಗಿ ಹೇಳಿದೆ. ಇದೇ ವೇಳೆ ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರ ಸಂಖ್ಯೆಯನ್ನೂ ಕೂಡ ಮೂರಕ್ಕೆ ಇಳಿಸಲು ಸುಪ್ರೀಂ ಕೋಟರ್್ ಮುಂದಾಗಿದ್ದು, ಇದಲ್ಲದೇ ಆಯ್ಕೆ ಸಮಿತಿಗೆ ಆಯ್ಕೆಯಾಗುವವರು ಕಡ್ಡಾಯವಾಗಿ ಟೆಸ್ಟ್ ಕ್ರಿಕೆಟ್ ಆಡಿರಬೇಕು ಎಂಬ ನಿಧರ್ಾರವನ್ನೂ ಕೈಗೊಳ್ಳಲು ಸುಪ್ರೀಂ ಕೋಟರ್್ ನಿರ್ಧರಿಸಿದೆ.
ಇದೇ ವೇಳೆ ಬಿಸಿಸಿಐನ ನಿರ್ವಹಣಾ ಮಂಡಳಿ ಸಿದ್ಧವಾಗುವವರೆಗೂ ಯಾವುದೇ ರಾಜ್ಯ ಕ್ರಿಕೆಟ್ ಮಂಡಳಿಗಳೂ ಚುನಾವಣೆ ನಡೆಸುವಂತಿಲ್ಲ ಎಂದು ಸುಪ್ರೀಂ ಕೋಟರ್್ ತನ್ನ 7ನೇ ಸ್ಥಿತಿಗತಿ ವರದಿಯಲ್ಲಿ ಹೇಳಿದೆ. ಇನ್ನು ಸುಪ್ರೀಂ ಕೋಟರ್್ ನಿಂದ ನೇಮಕವಾಗಿದ್ದ ಬಿಸಿಸಿಐನ ನಿವರ್ಾಹಕ ಸಮಿತಿಯ ಸದಸ್ಯರಾದ ವಿನೋದ್ ರಾಯ್ ಮತ್ತು ಡಯಾನ ಎಡುಲ್ಜಿ ಅವರು, ಬಿಸಿಸಿಐ ಪದಾಧಿಕಾರಿಗಳ ಚುನಾವಣೆಗೆ ಶಿಫಾರಸ್ಸು ಮಾಡಿತ್ತು. ಹಾಲಿ ಇರುವ ನಿಯೋಜಿತ ಅಧ್ಯಕ್ಷ ಸಿಕೆ ಖನ್ನಾ, ನಿಯೋಜಿತ ಕಾರ್ಯದಶರ್ಿ ಅಮಿತಾಬ್ ಚೌದರಿ, ಖಜಾಂಚಿ ಅನಿರುದ್ಧ್ ಚೌದರಿ ಮತ್ತಿತರರ ಬದಲಾವಣೆಗೆ ನಿವರ್ಾಹಕ ಸಮಿತಿ ಮುಂದಾಗಿತ್ತು. ಆದರೆ ಈ ಪ್ರಕ್ರಿಯೆಗೆ ಸುಪ್ರೀಂ ಕೋಟರ್್ ತಾತ್ಕಾಲಿಕ ಬ್ರೇಕ್ ಹಾಕಿದೆ.
ಜೊತೆಗೆ ವಾಷರ್ಿಕ ಸಾಮಾನ್ಯಸಭೆ ಕುರಿತಂತೆ ತನ್ನ ಅಭಿಪ್ರಾಯ ನೀಡಿರುವ ಸಿಒಎ, ಬಿಸಿಸಿಐನ ಪದಾಧಿಕಾರಿಗಳ ಹುದ್ದೆಗಳಿಗೆ ಚುನಾವಣೆಯನ್ನು ವಾಷರ್ಿಕ ಸಾಮಾನ್ಯ ಸಭೆಯಲ್ಲೇ ಪ್ರತೀ ವರ್ಷ ನಡೆಸಬೇಕು ಎಂದು ಹೇಳಿತ್ತು. ಲೋಧಾ ಸಮಿತಿಯ ಶಿಫಾರಸ್ಸಿನಂತೆ ಒಂದು ರಾಜ್ಯ ಒಂದು ಮತದ ಹಕ್ಕಿನಡಿಯಲ್ಲಿ ಚುನಾವಣೆ ನಡೆಸಬೇಕು ಎಂದು ಸಿಒಎ ತನ್ನ ವಸ್ತುಸ್ಥಿತಿ ವರದಿಯಲ್ಲಿ ಹೇಳಿತ್ತು. ಪ್ರಮುಖವಾಗಿ ಮಹಾರಾಷ್ಟ್ರ ಮತ್ತು ಗುಜರಾತ್ ಮಂಡಳಿಗಳು ಬಿಸಿಸಿಐನಲ್ಲಿ ಮತದಾನದ ಹಕ್ಕೂ ಒಳಗೊಂಡಂತೆ ಎಲ್ಲ ರೀತಿಯಹಕ್ಕನ್ನೂ ಹೊಂದಿರುವುದನ್ನು ಸಿಒಎ ವಿರೋಧಿಸಿತ್ತು.