ಸಂಸದರ ಬಾಯಿಗೆ ಬೀಗ- ನ್ಯಾಯಾಧೀಶರ ವಜಾ ಕುರಿತು ಸಂಸದರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ: ಸುಪ್ರೀಂ ಕೋಟರ್್
ನವದೆಹಲಿ: ಸುಪ್ರೀಂ ಕೋಟರ್್ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ಅವರ ವಿರುದ್ಧ ಮಹಾಭಿಯೋಗಕ್ಕೆ ನಿಲುವಳಿ ಸೂಚನೆ ಮಂಡಿಸಿದ್ದ ಪ್ರತಿಪಕ್ಷಗಳ ವಿರುದ್ಧ ಸವರ್ೋಚ್ಛ ನ್ಯಾಯಾಲಯ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಸುಪ್ರೀಂ ಕೋಟರ್್ ಮುಖ್ಯ ನ್ಯಾಯಾಧೀಶರ ಮಹಾಭಿಯೋಗಕ್ಕೆ ಸಂಬಂಧಿಸಿದಂತೆ ಸಂಸದರು ಸಾರ್ವಜನಿಕ ಹೇಳಿಕೆ ನೀಡದಂತೆ ತಡೆಯಬೇಕು ಎಂದು ಕೋರಿ ಸಲ್ಲಿಸಿದ್ದ ಅಜರ್ಿಯ ವಿಚಾರಣೆ ನಡೆಸಿದ ನ್ಯಾಯಮೂತರ್ಿಗಳಾದ ಎಕೆ ಸಿಕ್ರಿ ಹಾಗೂ ಅಶೋಕ್ ಭೂಷಣ್ ಅವರು, ರಾಜ್ಯಸಭೆ ನಿಯಮಗಳ ಪ್ರಕಾರ, ಸಂಸದರು ಸಂಸತ್ ಗಮನಕ್ಕೆ ತರದೇ ಸುಪ್ರೀಂ ಕೋಟರ್್ ನ್ಯಾಯಾಧೀಶರ ವಜಾ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವಂತಿಲ್ಲ ಎಂದು ಹೇಳಿದೆ.
ಅಜರ್ಿಯ ತುತರ್ು ವಿಚಾರಣೆ ಅಗತ್ಯ ಇಲ್ಲ ಎಂದು ಹೇಳಿ ಕೋಟರ್್, ವಿಚಾರಣೆಯನ್ನು ಜುಲೈ ಮೂರನೇ ವಾರಕ್ಕೆ ಮುಂದೂಡಿದೆ.