ದೆಹಲಿಯಲ್ಲಿ ಕಂಪಿಸಿದ ಭೂಮಿ, ಉತ್ತರ ಭಾರತದ ಹಲವೆಡೆ ಲಘು ಭೂಕಂಪ
ನವದೆಹಲಿ: ನವದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಸೇರಿ ಉತ್ತರ ಬಾರತದ ಹಲವು ರಾಜ್ಯಗಳಲ್ಲಿ ಬುಧವಾರ ಭೂಕಂಪದ ಅನುಭವವಾಗಿದೆ.
ಬುಧವಾರ ಸಂಜೆ 4:15ರ ಸುಮಾರಿಗೆ ಭೂಮಿ ಕಂಪಿಸಿದೆ ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ
ಅಘ್ಗಾನಿಸ್ತಾನದ ಹಿಂದುಖುಷ್ ಪರ್ವತಗಳಲ್ಲಿ ಭೂಕಂಪದ ಕೇಂದ್ರ ಬಿಂದುವಿತ್ತು. ಭೂಕಂಪದ ಅನುಭವವಾಗುತ್ತಿದ್ದ ಹಾಗೆ ಮನೆಯಲ್ಲಿದ್ದವರು ಆತಂಕದಿಂದ ಹೊರಗೆ ಬಂದಿದ್ದಾರೆ.
ಭೂಕಂಪದಿಂದಾಗಿ ಯಾವ ಸಾವು ನೋವುಗಳಾದ ಬಗ್ಗೆ ವರದಿಯಾಗಿಲ್ಲ.