ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗ್ರೇಡ್ ಪಡೆದ ಗಿರೀಶ್ .ಕೆ. ಮಂಜೇಶ್ವರ ಎಸ್.ಎ.ಟಿ.ಪ್ರೌಢ ಶಾಲೆಯ ವಿದ್ಯಾಥರ್ಿಯಾಗಿದ್ದಾನೆ. ಶಾಲೆಯ ಕೀತರ್ಿಗೆ ಅರ್ಹನಾದ ಇವನಿಗೆ ಶಾಲಾ ಮುಖ್ಯೋಪಾಧ್ಯಾಯರು,ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಶುಭಾಶಯವನ್ನು ಕೋರಿದ್ದಾರೆ.