ತಂತ್ರಿ ಗಣಾಧಿರಾಜ ಉಪಾಧ್ಯಾಯರಿಗೆ ಸನ್ಮಾನ
ಬದಿಯಡ್ಕ: ಅಗಲ್ಪಾಡಿ ನಡುಮನೆ ಪಡಿಪ್ಪುರೆ ಬಾಗಿಲಿನಲ್ಲಿ ಇತ್ತೀಚೆಗೆ ನಡೆದ ಶ್ರೀ ಮಹಾವಿಷ್ಣುಮೂತರ್ಿ ದೈವದ ಒತ್ತೆಕೋಲ ಮಹೋತ್ಸವದ ಅಂಗವಾಗಿ ಶ್ರೀ ಕೊಲ್ಲಂಗಾನ ಮೇಳದವರಿಂದ ಯಕ್ಷಗಾನ ಬಯಲಾಟ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಸಂದರ್ಭ ಮೇಳದ ವ್ಯವಸ್ಥಾಪಕ, ಕಲಾವಿದ ಬ್ರಹ್ಮಶ್ರೀ ತಂತ್ರಿವರ್ಯ ಗಣಾಧಿರಾಜ ಉಪಾಧ್ಯಾಯರನ್ನು ಸಮಿತಿಯ ವತಿಯಿಂದ ಸಮ್ಮಾನಿಸಲಾಯಿತು.