ಏಕಕಾಲಕ್ಕೆ ಚುನಾವಣೆ: ಮುಂದಿನ ವಾರ ಚುನಾವಣಾ ಆಯೋಗ, ಕಾನೂನು ಆಯೋಗ ಚಚರ್ೆ
ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಸಾಧ್ಯವೆ ಎಂಬುದರ ಕುರಿತ ಚುನಾವಣಾ ಆಯೋಗ ಮತ್ತು ಕಾನೂನು ಆಯೋಗ ಮುಂದಿನ ವಾರ ಸುದೀರ್ಘ ಚಚರ್ೆ ನಡೆಸಲಿದೆ.
ಈ ಸಂಬಂಧ ಚುನಾವಣಾ ಆಯೋಗ, ಕಾನೂನು ಆಯೋಗದ ಮುಖ್ಯಸ್ಥ, ಸುಪ್ರೀಂ ಕೋಟರ್್ ನಿವೃತ್ತ ನ್ಯಾಯಮೂತರ್ಿ ಬಿಎಸ್ ಚೌವ್ಹಾಣ್ ಮತ್ತು ಇತರೆ ಹಿರಿಯ ಅಧಿಕಾರಿಗಳನ್ನು ಮೇ 16ರಂದು ಚಚರ್ೆಗೆ ಆಹ್ವಾನಿಸಿದೆ.
ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ನಾವು ಚುನಾವಣಾ ಆಯೋಗದೊಂದಿಗೆ ಚಚರ್ಿಸುತ್ತಿದ್ದೇವೆ ಎಂದು ಕಾನೂನ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ವರದಿ ನೀಡುವಂತೆ ಕೇಂದ್ರ ಸಕರ್ಾರ ಕಾನೂನು ಆಯೋಗಕ್ಕೆ ಸೂಚಿಸಿದ ಬೆನ್ನಲ್ಲೇ ಚುನಾವಣಾ ಆಯೋಗ ಚಚರ್ೆಗೆ ಸಭೆ ಕರೆದಿದೆ.
ಆರಂಭದಲ್ಲಿ ಎರಡು ಹಂತಗಳಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಬಹುದು. 2019 ಮತ್ತು 2024ರಲ್ಲಿ ಲೋಕಸಭೆ ಹಾಗೂ ವಿವಿಧ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಸಂವಿಧಾನ ಮತ್ತು ಜನಪ್ರತಿನಿಧಿ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕಾನೂನು ಆಯೋಗ ಹೇಳಿದೆ.
2019ರ ಲೋಕಸಭಾ ಚುನಾವಣೆ ಜತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಪ್ರಸ್ತಾಪ ಇದೆ. ಈ ರಾಜ್ಯಗಳಲ್ಲಿ ವಿಧಾನಸಭೆಯ ಅವಧಿ 2021ಕ್ಕೆ ಪೂರ್ಣಗೊಳ್ಳಲಿದ್ದು, ಮುಂಚಿತವಾಗಿ ಚುನಾವಣೆ ನಡೆಸಲು ಅವಧಿ ಮೊಟಕುಗೊಳಿಸಬೇಕಾಗುತ್ತದೆ.
ಎರಡನೇ ಹಂತದಲ್ಲಿ 2024ರ ಲೋಕಸಭಾ ಚುನಾವಣೆ ಜತೆಗೆ ಉತ್ತರ ಪ್ರದೇಶ, ಗುಜರಾತ್, ಕನರ್ಾಟಕ, ದೆಹಲಿ, ಪಂಜಾಬ್ಗಳಲ್ಲಿ ಚುನಾವಣೆ ನಡೆಸಲು, ಇಲ್ಲಿನ ವಿಧಾನಸಭೆಗಳ ಅವಧಿ ವಿಸ್ತಾರ ಮಾಡಬೇಕಾಗುತ್ತದೆ. ಇದಕ್ಕಾಗಿ ಸಂವಿಧಾನಕ್ಕೆ ಹಾಗೂ ಜನಪ್ರತಿನಿಧಿ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕಾನೂನು ಆಯೋಗ ತಿಳಿಸಿದೆ.