ಹತ್ತನೇ ತರಗತಿಯಲ್ಲಿ ಶ್ರೀಭಾರತೀ ವಿದ್ಯಾಪೀಠ ಮುಜುಂಗಾವಿಗೆ ಶೇ.ನೂರು ಫಲಿತಾಂಶ
ಕುಂಬಳೆ: ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದ 2017-18 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾಥರ್ಿಗಳು ಉತ್ತಮ ಅಂಕಗಳನ್ನು ಗಳಿಸುವುದರೊಂದಿಗೆ ಶೇಕಡಾ ನೂರು ಫಲಿತಾಂಶವನ್ನು ಪಡೆದಿದ್ದು ಸಾಧನೆಗೈದ ವಿದ್ಯಾಥರ್ಿಗಳಿಗೆ ವಿದ್ಯಾಲಯದ ಆಡಳಿತಸಮಿತಿ ಹಾಗೂ ಅಧ್ಯಾಪಕವೃಂದ ಅಭಿನಂದಿಸಿದೆ.