ಮಕ್ಕಳ ಅತ್ಯಾಚಾರ ಪ್ರಕರಣಗಳ ತ್ವರಿತ ವಿಚಾರಣೆ : ಹೈಕೋಟರ್್ಗಳಿಗೆ ಸುಪ್ರೀಂ ಆದೇಶ
ನವದೆಹಲಿ: ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಹಲ್ಲೆ ಪ್ರಕರಣಗಳ ವಿಚಾರಣೆಯಲ್ಲಿ ತ್ವರಿತವಾಗಿ ನಡೆಸುವಂತೆ ದೇಶದ ಎಲ್ಲ ಹೈಕೋಟರ್್ಗಳಿಗೆ ಮಂಗಳವಾರ ಕಟ್ಟುನಿಟ್ಟಿನ ಆದೇಶ ನೀಡಿರುವ ಸುಪ್ರೀಂಕೋಟರ್್, ವಿಶೇಷ ನ್ಯಾಯಾಲಯಗಳಿಂದಲೇ ಇಂಥ ಪ್ರಕರಣಗಳು ಇತ್ಯರ್ಥವಾಗಬೇಕೆಂದೂ ಸೂಚಿಸಿದೆ. ಫೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ಡೆ ಅಡಿ ದಾಖಲಾದ ಪ್ರಕರಣಗಳ ವಿಚಾರಣೆ ವೇಳೆ ಅನಗತ್ಯವಾಗಿ ಮುಂದೂಡಿಕೆ ಮಾಡದಂತೆ ವಿಚಾರಣಾ ನ್ಯಾಯಾಲಯದ ನ್ಯಾಯಮೂತರ್ಿಗಳಿಗೆ ಹೈಕೋಟರ್್ಗಳು ನಿದರ್ೇಶನ ನೀಡುವಂತೆಯೂ ಸುಪ್ರೀಂಕೋಟರ್್ ತಿಳಿಸಿದೆ.
ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಮಂಗಳವಾರ ಈ ಸಂಬಂಧ ರಾಷ್ಟ್ರದ ಎಲ್ಲ ಉಚ್ಚ ನ್ಯಾಯಾಲಯಗಳಿಗೆ ಕೆಲವು ಮಹತ್ವದ ಸೂಚನೆಗಳನ್ನು ನೀಡಿದೆ. ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಗಳ ವಿಚಾರಣೆಗಳ ಬಗ್ಗೆ ಉಸ್ತುವಾರಿ ವಹಿಸಲು ಮತ್ತು ಕ್ರಮಬದ್ಧಗೊಳಿಸಲು ಹೈಕೋಟರ್್ಗಳು ತ್ರಿಸದಸ್ಯರ ಸಮಿತಿಯೊಂದನ್ನು ರಚಿಸಬಹುದಾಗಿದೆ ಎಂದು ಸವರ್ೋಚ್ಚ ನ್ಯಾಯಾಲಯದ ಪೀಠ ಹೇಳಿದೆ. ಪ್ರಕರಣವೊಂದರ ಸಂಬಂಧ ವಕೀಲ ಅಲ್ಕಾ ಅಲೋಕ್ ಶ್ರೀವಾಸ್ತವ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅಜರ್ಿಯೊಂದರ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಸುಪ್ರೀಂಕೋಟರ್್ ಈ ಮೇಲಿನ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ. ನ್ಯಾಯಮೂತರ್ಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಈ ಪೀಠದಲ್ಲಿದ್ದರು.