ಮುಖಪುಟಯಾವುದೇ ಶೀರ್ಷಿಕೆಯಿಲ್ಲ ಯಾವುದೇ ಶೀರ್ಷಿಕೆಯಿಲ್ಲ 0 samarasasudhi ಮೇ 01, 2018 ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಮಜಕ್ಕಾರು ಬೆಟ್ಟುಗದ್ದೆ ಶ್ರೀ ಅಬ್ಬೆ ಕನ್ಯಾ ಕೊಟ್ಯ ದೈವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ದೈವಂಕಟ್ಟು ಮಹೋತ್ಸವದಲ್ಲಿ ಸೋಮವಾರ ಆಶೀರ್ವಚನ ನೀಡಲು ಆಗಮಿಸಿದ ಮಾಣಿಲ ಶ್ರೀಧಾಮದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿಯವರರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನವೀನ ಹಳೆಯದು