HEALTH TIPS

No title


    ಸಮರಸ ಚಿತ್ರ ಸುದ್ದಿ: ಉಪ್ಪಳ : ಕಳೆದ ಹಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪೈವಳಿಕೆನಗರ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿಜ್ಞಾನ ವಿಭಾಗದ ವಿದ್ಯಾಥರ್ಿನಿಯರಾದ ಆಯಿಷತ್ ಶಾಮಿನ ಮತ್ತು ಶ್ರುತಿ ಕೆ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗ್ರೇಡ್ ಗಳಿಸಿ ಉತ್ತೀರ್ಣರಾಗಿದ್ದಾರೆ. ಇವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries