ಇಂದು ಕನ್ನಡ ಪತ್ರಿಕಾ ದಿನಾಚರಣೆ
ಕಾಸರಗೋಡು: ಕಾಸರಗೋಡು ಕೋಟೆಕಣಿ ರಾಮನಗರ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ಆಶ್ರಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆಯು ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನದಲ್ಲಿ ಜುಲೈ 1 ರಂದು ಮಧ್ಯಾಹ್ನ 12.30ಕ್ಕೆ ಜರಗಲಿದೆ.
ಕೆನರಾ ಬ್ಯಾಂಕ್ನ ನಿವೃತ್ತ ಪ್ರಬಂಧಕ, ಹವ್ಯಾಸಿ ಪತ್ರಕರ್ತ ನರಸಿಂಗ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕನ್ನಡ ಹೋರಾಟ ಸಮಿತಿಯ ಪ್ರಧಾನ ಕಾರ್ಯದಶರ್ಿ ಕೆ.ಭಾಸ್ಕರ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಉಪ ಜಿಲ್ಲಾಧಿಕಾರಿ ಕೆ.ಶಶಿಧರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ.ರತ್ನಾಕರ ಮಲ್ಲಮೂಲೆ, ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದಶರ್ಿ ಕೆ.ಗಂಗಾಧರ ಯಾದವ್ ಅತಿಥಿಗಳಾಗಿ ಪಾಲ್ಗೊಳ್ಳುವರು. ಹಿರಿಯ ಪತ್ರಕರ್ತ, ಕ್ಯಾಂಪ್ಕೋ ನಿದರ್ೇಶಕ ಶಂಕರನಾರಾಯಣ ಭಟ್ ಕಿದೂರು ಅವರನ್ನು ಸಮಾರಂಭದಲ್ಲಿ ಗೌರವಿಸಲಾಗುವುದು.