ಒಂದೇ ಕುಟುಂಬದ 7 ಮಂದಿ ಕೊಂದಿದ್ದವನ ಕ್ಷಮಾದಾನಕ್ಕೆ ರಾಷ್ಟ್ರಪತಿ ಕೋವಿಂದ್ ನಿರಾಕರಣೆ!
ನವದೆಹಲಿ: ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕ್ಷಮಾದಾನ ಅಜರ್ಿಯೊಂದನ್ನು ತಿರಸ್ಕರಿಸಿದ್ದಾರೆ.
ಒಂದೇ ಕುಟುಂಬದ 7 ಜನರನ್ನು ಹತ್ಯೆ ಮಾಡಿದ್ದ ಅಪರಾಧಿ ಕ್ಷಮೆ ಕೋರಿ ಸಲ್ಲಿಸಿದ್ದ ಅಜರ್ಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ತಿರಸ್ಕರಿಸಿದ್ದಾರೆ. ವಿಶೇಷವೆಂದರೆ ಈ ಪ್ರಕರಣವು ಕೋವಿಂದ್ ಹಾಲಿ ಹುದ್ದೆ ನಿರ್ವಹಿಸುವುದಕ್ಕೆ ಮುನ್ನ ರಾಜ್ಯಪಾಲರಾಗಿದ್ದ ಬಿಹಾರಕ್ಕೆ ಸೇರಿದ್ದಾಗಿದ್ದು, ಬಿಹಾರದ ವೈಶಾಲಿ ಜಿಲ್ಲೆಯ ರಾಮ್ಪುರ್ ಶ್ಯಾಮಚಂದ್ ಗ್ರಾಮದಲ್ಲಿ 2006 ರ ಜನವರಿ 1 ರಂದು ಜಗತ್ ರಾಯ್ ಒಂದೇ ಕುಟುಂಬದ 7 ಜನರನ್ನು ಹತ್ಯೆ ಮಾಡಿದ್ದ.
2013ರಲ್ಲಿ ಸುಪ್ರೀಂಕೋಟರ್್ ಬಿಹಾರದ ಜಗತ್ ರಾಯ್ಗೆ ಗಲ್ಲು ಶಿಕ್ಷೆ ವಿಧಿಸಿ ತೀಪರ್ು ಎತ್ತಿ ಹಿಡಿದಿತ್ತು. ಬಳಿಕ ಈತ ಕ್ಷಮಾದಾನ ಕೋರಿ 2017ರಲ್ಲೇ ಅಜರ್ಿ ಸಲ್ಲಿಸಿದ್ದ. ಆದರೆ, 14ನೇ ರಾಷ್ಟ್ರಪತಿ ಆಯ್ಕೆ ಪ್ರಕ್ರಿಯೆ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್? ಮುಖಜರ್ಿ ಅವರು ರಾಯ್ನ ಅಜರ್ಿಯ ಕುರಿತು ಯಾವುದೇ ನಿಧರ್ಾರ ತೆಗೆದುಕೊಂಡಿರಲಿಲ್ಲ. ರಾಮನಾಥ ಕೋವಿಂದ್ ಅವರು ಅಧಿಕಾರ ಸ್ವೀಕರಿಸಿದ ನಂತರ ರಾಯ್? ಅಜರ್ಿಯ ಕುರಿತು ಗೃಹ ಸಚಿವಾಲಯ ಮತ್ತು ಕಾನೂನು ತಜ್ಞರ ಸಲಹೆ ಪಡೆದು ಅಜರ್ಿಯನ್ನು ತಿರಸ್ಕರಿಸಲು ತೀಮರ್ಾನ ತೆಗೆದುಕೊಂಡಿದ್ದಾರೆ.