ಇಂದು(ಶುಕ್ರವಾರ) ವಿಶೇಷ ಕಾತರ್ಿಕ ಪೂಜೆ
ಬದಿಯಡ್ಕ: ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದ ಜೀಣರ್ೋದ್ಧಾರ ಕಾರ್ಯಗಳು ನಡೆಯುತ್ತಿದ್ದು, ಕೈಗೊಂಡ ಕಾರ್ಯಗಳು ಸುಸೂತ್ರವಾಗಿ ನಡೆಯಲು ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳವರ ನೇತೃತ್ವದಲ್ಲಿ ಪ್ರತೀ ತಿಂಗಳು ನಡೆಯುವ ಗಣಪತಿ ಹೋಮ ಬೆಳಗ್ಗೆ 8 ಗಂಟೆಗೆ ಹಾಗೂ ದುಗರ್ಾಪೂಜೆಯು ರಾತ್ರಿ 8 ಗಂಟೆಗೆ ಜೂ.29ರಂದು ನಡೆಯಲಿದೆ. ಸಾಮೂಹಿಕ ಪ್ರಾರ್ಥನೆಯ ನಂತರ ಶ್ರೀ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಕಾತರ್ಿಕ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಲಿದೆ. ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ಜೀಣರ್ೋದ್ಧಾರ ಕಾರ್ಯಗಳಿಗೆ ಸಹಕರಿಸಬೇಕಾಗಿ ಕೋರಲಾಗಿದೆ.