ಬಡಾಜೆಯಲ್ಲಿ ಸಾಮೂಹಿಕ ಪೂಜೆ
ಮಂಜೇಶ್ವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ಮತ್ತು ತಲಪಾಡಿ ವಲಯದ ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾಮರ್ಿಕ ಸಭೆಯು ಜುಲೈ 8ರಂದು ಬಡಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಲಿದೆ.
ಬೆಳಗ್ಗೆ 8ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ಆರಂಭ, 11ಕ್ಕೆ ನಡೆಯುವ ಧಾಮರ್ಿಕ ಸಭೆಯಲ್ಲಿ ವೇದಮೂತರ್ಿ ಹರಿನಾರಾಯಣ ಮಯ್ಯ ಕುಂಬಳೆ ಧಾಮರ್ಿಕ ಉಪನ್ಯಾಸ ನೀಡುವರು. ಮಂಜೇಶ್ವರ ಗ್ರಾಮ ಪಂಚಾಯತಿ ಸದಸ್ಯೆ ಬೇಬಿಲತಾ ಯಾದವ ಅಧ್ಯಕ್ಷತೆ ವಹಿಸುವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಯೋಜನಾಧಿಕಾರಿ ಚೇತನಾ ಎಂ. ಮುಖ್ಯ ಅತಿಥಿಯಾಗಿರುವರು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ ನೆರವೇರಲಿದೆ.