HEALTH TIPS

No title

               ಉಚಿತ ಯೋಗ ಶಿಬಿರ
   ಉಪ್ಪಳ:  ನಾಲ್ಕನೇ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಕುರುಡಪದವು ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಪ್ರೌಢ ಶಾಲೆಯಲ್ಲಿ ಉಚಿತ ಯೋಗ ಶಿಬಿರ ನಡೆಯುತ್ತಿದೆ. ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಸಂಸ್ಥೆ, ಆಯುಷ್ ಇಲಾಖೆ, ಭಾರತ ಸರಕಾರದ ಮಾರ್ಗದರ್ಶನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಇಲ್ಲಿನ ವಿದ್ಯಾಥರ್ಿನಿ ಸ್ವಾತಿ ಅತ್ತಾಜೆ  ಯೋಗ ತರಬೇತಿ ನೀಡುತ್ತಿದ್ದಾರೆ.
    ಪ್ರಜ್ಞಾ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಶಿಬಿರವನ್ನು ಮುಖ್ಯೋಪಾಧ್ಯಾಯಿನಿ ಗಾಯತ್ರಿ ಕೆ. ಬುಧವಾರ ಉದ್ಘಾಟಿಸಿ ಶುಭಹಾರೈಸಿದರು.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries