HEALTH TIPS

No title

                ಶೇಣಿ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
     ಪೆರ್ಲ: ಶೇಣಿ ಶ್ರೀ ಶಾರದಾಂಭ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ತರಬೇತಿಯೊಂದಿಗೆ ಆಚರಿಸಲಾಯಿತು.
          ಯೋಗ ತರಬೇತಿಯನ್ನು ಮೀಯಪದವು ಶಾಲೆಯ ನಿವೃತ್ತ ಸಂಸ್ಕೃತ ಅಧ್ಯಾಪಕ ಕೆ. ವಿಜಯ ನಡೆಸಿಕೊಟ್ಟರು. ಶಾಲಾ  ವಿದ್ಯಾಥರ್ಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿಯಿಂದ ಪಾಲ್ಗೊಂಡರು. ಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ನಾಯಕ್ ಕೆ, ಸುಕುಮಾರ, ಸುಬ್ರಹ್ಮಣ್ಯ ಕಾಮತ್, ಶರಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದು ಸೂಕ್ತ ಮಾರ್ಗದರ್ಶನ ನೀಡಿದರು.

   

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries