ಎಣ್ಮಕಜೆ ಗ್ರಾಮ ಪಂಚಾಯಿತಿ ಮಟ್ಟದ ಗಿಡ ನೆಡುವ ಕಾರ್ಯಕ್ರಮ, ಹಸಿರು ಕೇರಳ ಪ್ರತಿಜ್ಞೆ
ಪೆರ್ಲ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಣ್ಮಕಜೆ ಗ್ರಾಮ ಪಂಚಾಯಿತಿ ಮಟ್ಟದ ಗಿಡ ನೆಡುವ ಕಾರ್ಯಕ್ರಮ ಹಾಗೂ ಹಸಿರು ಕೇರಳ ಪ್ರತಿಜ್ಞೆ ಮಂಗಳವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಪರಿಸರದಲ್ಲಿ ಜರುಗಿತು.
ಪಂಚಾಯಿತಿ ಅಧ್ಯಕ್ಷೆ ರೂಪವಾಣಿ ಆರ್ ಭಟ್ ಪ್ರತಿಜ್ಞೆ ಬೋಧಿಸಿ ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷ ಪುಟ್ಟಪ್ಪ ಖಂಡಿಗೆ , ಆರೋಗ್ಯ-ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಆಯಿಷಾ ಎ.ಎ. ಸದಸ್ಯರಾದ ಹನೀಫ್ ನಡುಬೈಲ್,ಸತೀಶ್ ಕುಲಾಲ್,ಪ್ರೇಮ, ಗ್ರಾಮ ಪಂಚಾಯಿತಿ ಕಾರ್ಯದಶರ್ಿ ರೆಜಿಮೋನ್,ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಟೀನು, ಉದ್ಯೋಗ ಖಾತರಿ ಯೋಜನೆಯ ಸಹಾಯಕ ಅಭಿಯಂತರ ಮೊಹಮ್ಮದ್ ನವಾಜ್, ಸಂದೀಪ್,ಕಿರಣ್ ಪಡ್ರೆ ಗ್ರಾಮ ವಿಸ್ತರಣಾಧಿಕಾರಿ ಅಬ್ದುಲ್ಲ, ಪ್ರಾ.ಆ.ಕೇಂದ್ರದ ಸಿಬಂದಿಗಳು,ಉದ್ಯೋಗ ಖಾತರಿ ಯೋಜನೆಯ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.