ಸವಾಕ್ ಕಾರಡ್ಕ ಬ್ಲಾಕ್ ಸಮಾವೇಶ ಜು.1 ರಂದು
ಮುಳ್ಳೇರಿಯ: ಸ್ಟೇಜ್ ಆಟರ್ಿಸ್ಟ್ ಆಂಡ್ ವರ್ಕಸರ್್ ಅಸೋಸಿಯೇಶನ್ ಕೇರಳ(ಸವಾಕ್) ಸಂಘಟನೆಯ ಕಾರಡ್ಕ ಬ್ಲಾಕ್ ಸಮಿತಿಯ ವಾಷರ್ಿಕ ಮಹಾಸಭೆ ಹಾಗೂ ಸಮಾವೇಶ ಜುಲೈ 1 ರಂದು ಭಾನುವಾರ ಮುಳ್ಳೇರಿಯ ಗಜಾನನ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪರಿಸರದಲ್ಲಿ ನಡೆಯಲಿದೆ.
ಬೆಳಿಗ್ಗೆ 10 ರಿಂದ ಆರಂಭಗೊಳ್ಳುವ ಸಮಾರಂಭದಲ್ಲಿ ಸವಾಕ್ ಕಾರಡ್ಕ ಬ್ಲಾಕ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ, ಕಳೆದ ಹತ್ತನೇ ತರಗತಿ ಮತ್ತು ಪ್ಲಸ್ ಟು ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ಸಂಘದ ಸದಸ್ಯರ ಮಕ್ಕಳನ್ನು ಅಭಿನಂದಿಸಲಾಗುವುದು. ಸವಾಕ್ ಜಿಲ್ಲಾಧ್ಯಕ್ಷ ಎಂ.ಉಮೇಶ್ ಸಾಲ್ಯಾನ್ ಕಾಸರಗೋಡು ಸಭಾ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪದಾಧಿಕಾರಿಗಳು ಹಾಗೂ ಇತರ ಬ್ಲಾಕ್ ಪ್ರತಿನಿಧಿಗಳು ಭಾಗವಹಿಸುವರು.