ಅಸ್ತಿತ್ವಂ ಪ್ರತಿಷ್ಠಾನದಿಂದ ಸೇನಾ ಚಟುವಟಿಕೆ ಮಾಹಿತಿ
ಮುಳ್ಳೇರಿಯ: ಅಸ್ತಿತ್ವಂ ಪ್ರತಿಷ್ಠಾನ ಕುಂಟಾರು ಇದರ ನೇತೃತ್ವದಲ್ಲಿ ಮುಳ್ಳೇರಿಯ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಸಹಯೋಗದೊಂದಿಗೆ ಭಾರತದ ಸೇನೆಯ ಬಗ್ಗೆ ಜಾಗೃತಿ ಮೂಡಿಸುವ ಹಾಗು ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬುವ ಉದ್ದೇಶದಿಂದ ವಿದ್ಯಾಥರ್ಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ನಡೆಸುವ "ಸೇನಾ ಸ್ಫೂತರ್ಿ"ಯೆಂಬ ಅಭಿಯಾನದ ಉದ್ಘಾಟನೆಯು ಮುಳ್ಳೇರಿಯಾದ ಗಣೇಶ್ ಕಲಾಮಂದಿರದಲ್ಲಿ ಇತ್ತೀಚೆಗೆ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಾಯುಸೇನೆಯ ಮಾಜಿ ಅಧಿಕಾರಿ ಬಾಲಕೃಷ್ಣ ಇವರು ಮಾತಾನಾಡಿ, ಸೇನೆಯ ಕುರಿತಾದ ಹಲವು ಅಚ್ಚರಿಯ ಮಾಹಿತಿಗಳನ್ನು ನೀಡಿದರು. ವಿದ್ಯಾಶ್ರೀ ಶಿಕ್ಷಣ ಕೇಂದ್ರದ ರಂಗನಾಥ ಶೆಣೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಗಣೇಶ ವತ್ಸ ಮತ್ತು ಸದಸ್ಯರಾದ ಶಾಂತರಾಮ ಶೆಣೈ, ಶಾಲಾ ಮುಖ್ಯೋಪಾಧ್ಯಾಯ ವೇಣುಗೋಪಾಲ್ ಉಪಸ್ಥಿತರಿದ್ದರು.