ಪೆರ್ಲ ನಾಲಂದ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಪೆರ್ಲ: ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಭೂಮಿತ್ರ ಸೇನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ವಿಘ್ನೇಶ್ವರ ವಮರ್ುಡಿ ಮತ್ತು ಕಾಲೇಜಿನ ಆಡಳಿತಾಧಿಕಾರಿ ಕೆ. ಶಿವಕುಮಾರ್ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾಥರ್ಿಗಳಿಗೆ ತಿಳಿಸಿದರು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಸಮತೋಲನವನ್ನು ಕಾಯ್ದಕೊಂಡು ಪರಿಸರದ ಬಗ್ಗೆ ಸದಾ ಕಾಳಜಿ ವಹಿಸಬೇಕೆಂದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶಂಕರ ಖಂಡಿಗೆ, ಭೂಮಿತ್ರ ಸೇನಾ ಘಟಕದ ಸಂಯೋಜಕ ರಂಜಿತ್ ಕುಮಾರ್ ಬಿ.ಎಸ್, ಉಪನ್ಯಾಸಕ ಉಪನ್ಯಾಸಕಿಯರು ಉಪಸ್ಥಿತರಿದ್ದರು. ವಿದ್ಯಾಥರ್ಿ ವಿದ್ಯಾಥರ್ಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.