ಎನ್.ಎಂ.ಎಂ.ಎಸ್. ಸ್ಕೋಲರ್ಶಿಪ್ ಪರೀಕ್ಷೆಯಲ್ಲಿ ತೇರ್ಗಡೆ
ಬದಿಯಡ್ಕ : 2017-18ನೇ ಸಾಲಿನ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಎನ್.ಎಂ.ಎಂ.ಎಸ್. ಸ್ಕೋಲರ್ಶಿಪ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ನವಜೀವನ ಹೈಯರ್ ಸೆಕೆಂಡರಿ ಶಾಲೆಯ 9ನೇ ತರಗತಿಯ ವಿದ್ಯಾಥರ್ಿಗಳಾದ ಅನಘ ಶರ್ಮ ಎಂ. ಹಾಗೂ ವಿಶ್ವಾತ್ಮ ಎನ್. ಸ್ಕೋಲರ್ ಶಿಪ್ಗೆ ಅರ್ಹತೆಯನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಆಡಳಿತಮಂಡಳಿ, ರಕ್ಷಕ ಶಿಕ್ಷಕ ಸಂಘ, ಮುಖ್ಯೋಪಾಧ್ಯಾರು ಹಾಗೂ ಅಧ್ಯಾಪಕ ವೃಂದ ಅಭಿನಂದನೆಯನ್ನು ಸಲ್ಲಿಸಿದೆ.